ಯಾದಗಿರಿ | ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು: ಅನಿಲ್ ತೇಜಪ್ಪ ಬಲ್ಲೂರ್ಕರ್

ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು. ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ...

ಯಾದಗಿರಿ | ₹13 ಸಾವಿರ ಲಂಚ ಪಡೆಯುತ್ತಿದ್ದ ಹೆಡ್‌ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ ನಾಗೇಶ್ ಅವರು ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಮುನ್ನಾಳ...

ಯಾದಗಿರಿ | ಬಾಲಕಿ ಕೈಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...

ಯಾದಗಿರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿ ಊಟ ನೌಕರರು, ಕಟ್ಟಡ ಕಾರ್ಮಿಕರು ಹಾಗೂ ಗ್ರಾಮ ಕಾಯಕ ಮಿತ್ರರು ಶುಕ್ರವಾರ ಯಾದಗಿರಿ...

ಯಾದಗಿರಿ | ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಎಲ್‌ಎಸ್‌ಟಿಡಿ ಕಾರ್ಯಕ್ರಮ

ಯಾದಗಿರಿ ಕ್ಷೇತ್ರ ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮೂರು ದಿನಗಳ ಎಲ್‌ಎಸ್‌ಟಿಡಿ (ಲೈಫ್ ಸ್ಕೂಲ್ ಫಾರ್ ಟ್ರಾನ್ಸ್‌ಫಾರ್ಮೇಶನ್ ಡೆವಲಪ್ಮೆಂಟ್) ಕಾರ್ಯಕ್ರಮವು ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ನೇತೃತ್ವದಲ್ಲಿ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ...

ಜನಪ್ರಿಯ

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

Tag: Yadagiri