ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ...
ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ...
ವಡಗೇರಾ ತಾಲ್ಲೂಕಿನಲ್ಲಿ ವೃದ್ಧ ದಂಪತಿಯನ್ನು ದಾರಿಯ ಮಧ್ಯದಲ್ಲೇ ಬಸ್ನಿಂದ ಇಳಿಸಿದ ಘಟನೆಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಕ್ಷಣ ಕ್ರಮ ಕೈಗೊಂಡು ಬಸ್ ನಿರ್ವಾಹಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ...
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿರುವ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದಿನೇಶ್ ಫಾಸ್ಟರ್ ಅವರು ಮಾತನಾಡಿ, 'ಶಾಲೆ ಎಂಬುದು ಮಕ್ಕಳಿಗೆ...
ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ...