ಯಾದಗಿರಿ | ಜಾನಪದ ನೃತ್ಯ, ನಾಟಕ ಸ್ಪರ್ಧೆಯಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಜಾನಪದ ನೃತ್ಯ ಮತ್ತು ನಾಟಕ ಸ್ಪರ್ಧೆಗಳಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ...

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದೊಂದಿಗೆ ಶಹಾಪುರ ತಾಲೂಕಿನ ಸಾರಿಪುತ್ರ ಬುದ್ಧ ವಿಹಾರ ಧಮ್ಮಗಿರಿಯಲ್ಲಿ ಮೂರು ತಿಂಗಳ ವರ್ಷವಾಸ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಭಿಕ್ಕುಗಳಿಗೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿ ರಾಜಕೀಯ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಎಂದು ಮಾದಿಗ ದಂಡೋರ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ (ಎಐಬಿಎಸ್‌ಪಿ) ತೀವ್ರವಾಗಿ ಖಂಡಿಸಿದೆ. ಇಂತಹ ಘಟನೆಗಳು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಬದ್ಧ ಹಕ್ಕುಗಳ...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸೋಮವಾರ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಹಿತ್ಯಿಕ ಕೊಡುಗೆ ಹಾಗೂ ಸಮಾಜಕ್ಕೆ ನೀಡಿದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: Yadagiri