ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕಿ ಸಂಬಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಬಾಲಕಿ ತಾಯಿ ಗಂಡನಿಂದ ದೂರವಿದ್ದು...

ಯಾದಗಿರಿ | ನಾಪತ್ತೆಯಾದವಳ ಮೃತದೇಹ ಕಾಲುವೆಯಲ್ಲಿ ಪತ್ತೆ

ನಾಪತ್ತೆಯಾದ ವಿದ್ಯಾರ್ಥಿನಿ ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಸೌಜನ್ಯ (18) ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ ಕಾಲೇಜು ವಿದ್ಯಾರ್ಥಿನಿ ದೀಪಾವಳಿ ಅಮಾವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದಳು....

ಯಾದಗಿರಿ | ಗುರುಮಠಕಲ್‌ನಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮುಂದೂಡಿಕೆ

ಅನುಮತಿ ಸಿಗದ ಹಿನ್ನೆಲೆಯಲ್ಲಿ ಶನಿವಾರ ಅಕ್ಟೋಬರ್ 25 ರಂದು ನಡೆಯಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನವನ್ನು ಮುಂದೂಡಲಾಗಿದೆ. ಆಯೋಜಕರು ಪಥಸಂಚಲನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರು. ಅಕ್ಟೋಬರ್ 21ರಂದು ತಹಶೀಲ್ದಾರ್ ಕಚೇರಿಗೆ ಅಧಿಕೃತ ಮನವಿ...

ಯಾದಗಿರಿ | ಮಹಿಳೆಯ ತಲೆ ಬೋಳಿಸಿ ದೌರ್ಜನ್ಯ ; ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು

ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ...

ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ. ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....

ಜನಪ್ರಿಯ

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

Tag: Yadagiri