ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ, ರೈತರ ಆರ್ಥಿಕ ಸಂಕಷ್ಟ ಹಾಗೂ ಸರ್ಕಾರದ ನಿರ್ಲಕ್ಷ್ಯ ವಿರುದ್ಧವಾಗಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಎಐಕೆಕೆಎಂಎಸ್ ಹಾಗೂ ಸೋಷಲಿಸ್ಟ್...
ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...
ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಮಕ್ಕಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ನಡೆದಿದೆ.
ಹಲ್ಲೆಯಿಂದಾಗಿ ಸಾನ್ವಿ (5) ಮತ್ತು ಭಾರ್ಗವ್ (3) ಮೃತಪಟ್ಟಿದ್ದಾರೆ....
ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದು, ಹೊರಗುತ್ತಿಗೆ ಕಾರ್ಮಿಕರ ಸೇವೆ ಖಾಯಂಗೊಳಿಸುವುದು ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸುವಂತೆ ಒತ್ತಾಯಿಸಿ ಯಾದಗಿರಿ ಸೇರಿದಂತೆ ರಾಜ್ಯವ್ಯಾಪಿ ಹಾಸ್ಟೆಲ್ ಕಾರ್ಮಿಕರಿಂದ ವಿವಿಧ ಜಿಲ್ಲಾ...
ರಾಜ್ಯದಲ್ಲಿರುವ ಬೇರೆ ಜಿಲ್ಲೆಯ ಶಾಸಕರಿಗಿಂತ ಯಾದಗಿರಿ ಜಿಲ್ಲೆಯ ಶಾಸಕ, ಸಚಿವರು ಅತಿ ಹೆಚ್ಚು ಭ್ರಷ್ಟರಾಗಿದ್ದಾರೆ. ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಗಳು ಗುಂಡಿ ಗುಂಡಿಯಾಗಿ ಹಾಳಾಗಿದ್ದರೂ ಅವರ ಗಮನಕ್ಕೆ ಬರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ...