ಯಾದಗಿರಿ | ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂದಾಗಬೇಕು : ಬಾಬು ಬಾಲಸಿಂಗ್

ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ (ಚೆನ್ನೈ)ಯ ಲೆಕ್ಕಾಧಿಕಾರಿ ಬಾಬು ಬಾಲಸಿಂಗ್ ಹೇಳಿದ್ದಾರೆ. ಶಹಾಪುರ ತಾಲೂಕಿನ ಶಾರದಹಳ್ಳಿಯ ಪರಿಹಾರ ಭೋದನ ಕೇಂದ್ರದಲ್ಲಿ ವರ್ಲ್ಡ್...

ಯಾದಗಿರಿ | ಧರ್ಮ ಕಾಲಂನಲ್ಲಿ ʼಬೌದ್ಧʼ ಎಂದು ಬರೆಸಿ

ರಾಜ್ಯದಲ್ಲಿ ಸೆ.22 ರಿಂದ ಅ.7ನೇ ವರೆಗೆ ನಡೆಯುವ ಜಾತಿಗಣತಿ ಸಮೀಕ್ಷೆಯಲ್ಲಿ ದಲಿತ ಸಮುದಾಯದವರು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲೆಯ, ಮಾದಿಗ, ಚಲವಾದಿ ಮುಂತಾದವರನ್ನು ದಾಖಲಿಸಬೇಕೆಂದು ಅಖಿಲ ಕರ್ನಾಟಕ ಬೌದ್ಧ...

ಯಾದಗಿರಿ | ಶಿಕ್ಷಣದಿಂದ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ: ಸ್ಯಾಮ್ಸನ್ ಬಂಟು

ಕಳೆದ ಒಂದು ವರ್ಷದಿಂದ ವಿಶೇಷ ಪರಿಹಾರ ಬೋಧನಾ ಕೇಂದ್ರದಲ್ಲಿ ಪ್ರತಿದಿನ ಸಂಜೆ 5 ರಿಂದ 7 ಗಂಟೆಯವರೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಇಂತಹ ವಿಶೇಷ ಪರಿಹಾರ ಭೋದನಾ ಕೇಂದ್ರಗಳನ್ನು...

ಯಾದಗಿರಿ | ಶಿಥಿಲಾವಸ್ಥೆ ತಲುಪಿರುವ ವೆಂಕಟಾಪುರ ಶಾಲೆ; ಬಿರುಕಿನ ಗೋಡೆಗಳಲ್ಲಿ ಮಕ್ಕಳ ಭವಿಷ್ಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಗೆ ಬರುವ ವೆಂಕಟಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಒಂದರಿಂದ ಐದನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 80ಕ್ಕೂ ಹೆಚ್ಚು ಮಕ್ಕಳು ಕೇವಲ ಎರಡು...

ಯಾದಗಿರಿ | ಸತ್ಯ, ನ್ಯಾಯದ ಪರ ನಿಲ್ಲುವುದೇ ನಿಜವಾದ ಧರ್ಮ

ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬ‌ರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್‌ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು. ಲಾಲಾ ಹುಸೇನ್ ಕಂದಗಲ್ ಅವರು...

ಜನಪ್ರಿಯ

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

Tag: Yadagiri