ಜಿಲ್ಲೆಯಲ್ಲಿ ಯುವಕರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ...
ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ...
ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ.
ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ...
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಲಾಲ್‌ಸಾಬ್ ಪೀರಾಪುರ ಅವರು ಮೂಲತಃ ಸುರಪುರ ತಾಲೂಕಿನವರು...
"ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದು, ಇದನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು" ಎಂದಿದ್ದಾರೆ ಸಂತ್ರಸ್ತ ದುರ್ಗಪ್ಪ.
"ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್...