ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಅಗತ್ಯ ನೋಂದಣಿ ಮಾಡಿಸಿಕೊಳ್ಳದೆ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಎಂಟು ಕ್ಲಿನಿಕ್ಗಳನ್ನು ಬಂದ್ ಮಾಡಿಸಲಾಗಿದೆ....
ಕೃಷಿಯೇತರ (ಎನ್ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ ಪಡೆದ ಆರೋಪದಡಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ (ಯುಡಾ) ಸದಸ್ಯ ಕಾರ್ಯದರ್ಶಿ ಶರಣಪ್ಪ ಹಾಗೂ ಅವರ ಕಾರು ಚಾಲಕ ಸಂತೋಷ ಕುಮಾರ...
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ, ಟಿಪ್ಪರ್ ಮಾಲೀಕರ ಸಂಘದ ನೇತೃತ್ವದಲ್ಲಿ ಸೋಮವಾರ ಯಾದಗಿರಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. 200ಕ್ಕೂ ಹೆಚ್ಚು ಟಿಪ್ಪರ್ಗಳೊಂದಿಗೆ...
ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿ, ಸುರಪುರ ತಾಲ್ಲೂಕಿನ ಹಸನಾಪುರದಲ್ಲಿರುವ ಕೆಬಿಜೆಎನ್ಎಲ್ (ಎಸ್ಬಿಸಿ) ಉಪವಿಭಾಗ ಸಂಖ್ಯೆ 10ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್...
ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ ಖರೀದಿಸಿದ ಜಮೀನಿನ ವಿಚಾರವಾಗಿ ವಿವಾದ ಉಂಟಾಗಿದ್ದು, ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರ್ಯಾಕ್ಟರ್ಗಳಿಂದ ನಾಶಪಡಿಸಿ, ಕುಟುಂಬದ ಸದಸ್ಯರ ಮೇಲೆ ಹಲ್ಲೆ...