ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ : ಮೂವರ ಸಿಬ್ಬಂದಿ ಬಂಧನ

ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ...

ಯಾದಗಿರಿ | ಸಬ್ಸಿಡಿ ಹಣ ಮಂಜೂರಾತಿಗೆ ₹5 ಸಾವಿರ ಲಂಚ : ತೋಟಗಾರಿಕೆ ಇಲಾಖೆ ಎಡಿ ಲೋಕಾಯುಕ್ತ ಬಲೆಗೆ

ಈರುಳ್ಳಿ ಶೆಡ್‌ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ ಫೋನ್ ಪೇ ಮೂಲಕ ₹5 ಸಾವಿರ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬದ್ದೆಪಲ್ಲಿ ಗ್ರಾಮದ...

ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾದಗಿರಿ ನಗರದ ಕನಕ ವೃತ್ತ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ. ಶುಕ್ರವಾರ ಮಧ್ಯ ರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. 20 ಲೀಟರ್ ಬಾಕ್ಸ್‌ನಲ್ಲಿ ಪೆಟ್ರೋಲ್...

ಯಾದಗಿರಿ | ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೈತಿಕ ಮೌಲ್ಯಗಳು ಬಹಳ ಮುಖ್ಯ: ಪ್ರಕಾಶ ಸಂಗಮ

ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ನೈತಿಕ ಮೌಲ್ಯಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ ಎಂದು ವರ್ಲ್ಡ್ ವಿಷನ್ ಚೆನ್ನೈ ಆಫೀಸ್ನ ಸಪ್ಲೈ ಚೈನ್ ವ್ಯವಸ್ಥಾಪಕ ಪ್ರಕಾಶ ಸಂಗಮ ಜಿಲ್ಲೆಯ ಶಾಹಪುರ್ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ...

ಯಾದಗಿರಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವ ಪತ್ತೆ

ಹುಣಸಗಿ ತಾಲ್ಲೂಕಿನ ಅಗತೀರ್ಥ ಗ್ರಾಮದ ಯುವಕನೊಬ್ಬ ಕೃಷ್ಣ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದ್ದು, ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಅಗತೀರ್ಥ ಗ್ರಾಮದ ವಿರೇಶ ಸೋಮಯ್ಯ ಹಿರೇಮಠ (20)...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: Yadagiri