'ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್' ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ 'ಉಚಿತ ಬೇಸಿಗೆ ಶಿಬಿರ'...
ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್‌ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪುರಸಭೆಯಲ್ಲಿ ಬಿಜೆಪಿ ಬಹುಮತವನ್ನೂ ಹೊಂದಿದ್ದರೂ, ಅಧ್ಯಕ್ಷ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿಗೆ ದೊರೆಯದ ಅಧ್ಯಕ್ಷ ಹುದ್ದೆಯನ್ನು...
ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...
ಯಾದಗಿರಿ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಜಮೀನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.
ಜಿಲ್ಲೆಯ ಮುದ್ನಾಳ ಪಂಚಾಯಿತಿಯ ಮುದ್ನಾಳ,...