ಯಾದಗಿರಿ | ಸರ್ಕಾರಿ ಜಾಗ ಒತ್ತುವರಿ; ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಜಮೀನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.ಜಿಲ್ಲೆಯ ಮುದ್ನಾಳ ಪಂಚಾಯಿತಿಯ ಮುದ್ನಾಳ,...

ಯಾದಗಿರಿ | ಒಳಮೀಸಲಾತಿ ವರ್ಗೀಕರಣದ ವಿರುದ್ಧ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ಹೊರಡಿಸಿದ್ದಾರೆ.‌ಸಾರ್ವಜನಿಕ ಹಿತಾಸಕ್ತಿ ಕಾಪಾಡುವ...

ಯಾದಗಿರಿ ಬಿಜೆಪಿಯಲ್ಲಿ ಬಂಡಾಯ: ಶಾಸಕರ ವಿರುದ್ಧ ಸ್ಥಳೀಯ ನಾಯಕರ ಮುನಿಸು

ಯಾದಗಿರಿಯಲ್ಲಿ ಆಡಳಿತ ವಿರೋಧಿ ಅಲೆ ವೆಂಕಟರೆಡ್ಡಿ ಮುದ್ನಾಳ್ ವಿರುದ್ಧ ದೂರುರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಟಿಕೆಟ್‌ ಹಂಚಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದ್ದರೆ, ಮತ್ತೊಂದೆಡೆ ಪಕ್ಷದ...

ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರುʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.ಮಾರ್ಚ್ 24ರಂದು...

ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿದ ಬಿಜೆಪಿ ಶಾಸಕ ರಾಜುಗೌಡ

ಕೊಡೇಕಲ್‌ ಬಸವಣ್ಣನ ಜಾತ್ರೆ ಉಲ್ಲೇಖಿಸಿದ ಶಾಸಕಮುಸ್ಲಿಂ ಸೌಹಾರ್ದತೆ ಸಂದೇಶ ಸಾರಿದ ರಾಜುಗೌಡವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಅನೇಕ ಹೈಡ್ರಾಮಗಳಿಗೆ ಸಾಕ್ಷಿಯಾಗುತ್ತಿದೆ. ಸುರುಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಕೇಸರಿ...

ಜನಪ್ರಿಯ

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಈ ದಿನ ವಿಶೇಷ | ಬಿಜೆಪಿ ಬೆಳೆಸಿದ ಯಡಿಯೂರಪ್ಪ ಬಿಜೆಪಿಗೇ ಬೇಡವಾದರೆ?

ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು,...

ಕೇಂದ್ರದ ದ್ರೋಹ ಸಮರ್ಥಿಸಿದ ಪ್ರಲ್ಹಾದ್‌ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿದ್ದರಾಮಯ್ಯ ಕರೆ

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಲ್ಹಾದ್‌...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

Tag: yadgir