ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು, ಕೊಪ್ಪಳದ ಫೋಕ್ಸೊ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ...
ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ...
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...