ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ(ಏ.22) ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಪಡೆಯಿತು.
ಸಂದೀಪ್ ಶರ್ಮಾ ಬೌಲಿಂಗ್(18/5)...
ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್...
''ಆತ 14 ಅಥವಾ 15 ವರ್ಷದವನಿರುವಾಗ ಆತನನ್ನು ಇಂಗ್ಲೆಂಡ್‌ಗೆ ಕರೆದುಕೊಂಡು ಹೋಗಿದ್ದೆ. ನಮಗೆಲ್ಲ ತಿಳಿದಿರುವಂತೆ ಈತ ಸಣ್ಣ ಕುಟುಂಬದ ಹಿನ್ನೆಲೆಯಿಂದ ಬಂದವನು. ಇಂಗ್ಲೆಂಡ್‌ನಲ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಉತ್ತಮವಾಗಿ ಸ್ಕೋರ್ ಮಾಡುತ್ತಿದ್ದ. ಅವನಲ್ಲಿರುವ...
ಕೆ ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರ ಆಟದ ನೆರವಿನೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀ ವಿರಾಮದ ವೇಳೆಗೆ 87 ಓವರ್‌ಗಳಲ್ಲಿ6 ವಿಕೆಟ್...
ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದೆ. ಈ ಗೆಲುವಿನಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-೦ ಮುನ್ನಡೆ ಸಾಧಿಸಿತು.
ಭಾರತ ನೀಡಿದ 235...