ಉಡುಪಿ ನಗರದ ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸ್ ಇಲಾಖೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್...
ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು ಶಾಸಕರಾದ...
ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ಮಲ್ಪೆಯ...
ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂಬ ಕೂಗು ಆಗಾಗ ಕ್ಷೀಣವಾಗಿಯಾದರೂ ಕೇಳಿಸುತ್ತಿದೆ. ದಶಕಗಳಿಂದ ಜಿಲ್ಲೆಯಲ್ಲಿ ಆರಿಸಿ ಬರುತ್ತಿರುವ ಶಾಸಕರು, ಸಂಸದರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂದು...
ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್ ಪಕ್ಷ ಕೋಮುವಾದಿಗಳನ್ನು ಮಟ್ಟ ಹಾಕಲಿದೆ ಎಂಬ ನಿರೀಕ್ಷೆಯನ್ನು ಸುಳ್ಳು ಮಾಡಿದೆ. ಹಿಂದಿನ ಬಾರಿ ಮಾಡಿದ ತಪ್ಪುಗಳಿಂದ ಪಾಠ ಕಲಿತಿದ್ದಾರೆ, ಈ ಬಾರಿ...