"ಸನ್ಮಾನ್ಯ ಆರ್. ಅಶೋಕ್ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ....
ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗರು ಮತ್ತು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವ ತನ್ವೀರ್ ಹಾಶ್ಮಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿ...
ದೇಶಕ್ಕೇ ದಿಕ್ಕು ತೋರುವ ಸಂವಿಧಾನ ರಚಿಸಿದ ಅಂಬೇಡ್ಕರ್ ದಲಿತರು; ಸಂವಿಧಾನ ಕಲ್ಪಿಸಿದ ಅವಕಾಶದಿಂದ ಸಭಾಧ್ಯಕ್ಷ ಸ್ಥಾನ ಅಲಂಕರಿಸಿರುವ ಖಾದರ್ ಮುಸ್ಲಿಮರು; ಸಭಾಧ್ಯಕ್ಷರ ಕುರ್ಚಿಯಲ್ಲಿ ಕೂತ ಖಾದರ್ ಆಡಿದ್ದು ಕನ್ನಡ ಭಾಷೆ- ದಲಿತರು, ಮುಸ್ಲಿಮರು...