ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪೋಕ್ಸೋ ಪ್ರಕರಣದ ಆರೋಪಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗುವುದು, ಮತಯಾಚಿಸುವುದು ಸಮಾಜಕ್ಕೆ...
ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ. ದಾಖಲೆಗಳನ್ನು ಗಮನಿಸಿದರೆ, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹಲವು ಅಧಿಕಾರಿಗಳು ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದ ಮೇಲೂ, ಯಡಿಯೂರಪ್ಪ ಡಿನೋಟಿಫೈ ಮಾಡಲು ಆದೇಶಿಸಬಾರದಿತ್ತು. ಪ್ರಕರಣದ...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ...