ಹಳಿಯಾಳ ಕ್ಷೇತ್ರವನ್ನು ಹೊರತುಪಡಿಸಿ ಜಿಲ್ಲೆಯ ಉಳಿದೆಲ್ಲ ಕ್ಷೇತ್ರಗಳಲ್ಲೂ ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಬಾರಿ ಯಲ್ಲಾಪುರ, ಕುಮಟಾ ಮತ್ತು ಭಟ್ಕಳ ಕ್ಷೇತ್ರಗಳಲ್ಲಿ ಮತದಾರರ ಆಯ್ಕೆ ಬದಲಾಗುವ ಸಾಧ್ಯತೆ...
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣಾ ಕಣದಲ್ಲಿರುವ ಇಬ್ಬರೂ ಪ್ರಬಲ ಅಭ್ಯರ್ಥಿಗಳು ಅಧಿಕಾರದ ಲಾಲಸೆಗೆ ಪಕ್ಷಾಂತರ ಮಾಡಿದವರು ಎಂಬ ಮನೋಭಾವ ಮತದಾರರಲ್ಲಿದೆ....