ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು ಒಳಗೊಂಡಂತೆ 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ...
ಹಿಂದು ಮಹಾ ಸಾಗರದಿಂದ ಬಂಗಾಳ ಕೊಲ್ಲಿ ಎಡೆಗೆ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 14ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಕರೆ, ಕಟ್ಟೆ, ತೊರೆಗಳು ತುಂಬಿಹರಿಯುತ್ತಿವೆ. ಕೃಷಿ ಭೂಮಿಯೂ ಜಲಾವೃತವಾಗಿದ್ದು, ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಒಂದು...
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ,...
ರಾಜ್ಯದಲ್ಲಿ ಹಲವೆಡೆ ಮಳೆ ಆರಂಭವಾಗಿದ್ದು, ಮೈಸೂರು ಹಾಗೂ ಬೆಂಗಳೂರಿನ ಅಲ್ಲಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಟ್ಟೂ ಬಿಡದೆ ಮಳೆ ಸುರಿದಿದೆ. ಸಂಜೆ...