‘ಕ್ರೈಮ್ ಕ್ಯಾಪಿಟಲ್‌’ನ ಸಿಎಂ ಯೋಗಿ ಬಿಡುವುದೆಲ್ಲ ಡೋಂಗಿ: ಕಾಂಗ್ರೆಸ್

ದಲಿತರ ಮೇಲೆ ಅತಿ ಹೆಚ್ಚು ದೌರ್ಜನ್ಯವಾಗುವ ರಾಜ್ಯ ಯುಪಿ ‘ಯುಪಿ ಮಾದರಿ ಬೇಡ’ ಎಂದು ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್ ಅತಿ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕನ್ನಡಿಗರಿಗೆ...

ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು

ಮೊಳಕಾಲ್ಮೂರು, ಜಗಳೂರಿನಲ್ಲಿ ಬಿಜೆಪಿ ಪರ ಸುದೀಪ್‌ ಪ್ರಚಾರ ಮಂಡ್ಯದಲ್ಲಿ ಸುಮಲತಾ ಜೊತೆ ಯೋಗಿ ಆದಿತ್ಯನಾಥ್‌ ರೋಡ್‌ ಶೋ ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಬುಧವಾರ ರಾಜ್ಯಕ್ಕೆ ಬಂದಿಳಿದಿರುವ...

ಧರ್ಮ ಆಧಾರಿತ ಮೀಸಲಾತಿಯನ್ನು ಅನುಮೋದಿಸಲು ಸಾಧ್ಯವಿಲ್ಲ: ಯೋಗಿ ಆದಿತ್ಯನಾಥ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ ಡಬಲ್ ಇಂಜಿನ್ ಸರ್ಕಾರದಿಂದಲೇ ಅಭಿವೃದ್ದಿ ಎಂದ ಯುಪಿ ಸಿಎಂ ನಮ್ಮ ದೇಶವನ್ನು ಧಾರ್ಮಿಕತೆ ಆಧಾರದ ಮೇಲೆ 1947ರಲ್ಲಿ ವಿಭಜಿಸಲಾಯಿತು. ಈಗ ಮತ್ತೊಮ್ಮೆ ಆ ವಿಭಜನೆ ಸಾಧ್ಯವಿಲ್ಲ. ಧರ್ಮ...

ಹಳೇ ಮೈಸೂರು ಭಾಗದಲ್ಲಿ “ನಾಥ ಪರಂಪರೆ”ಯ ಅಸ್ತ್ರ ಬಿಟ್ಟ ಬಿಜೆಪಿ; ಮಂಡ್ಯದಲ್ಲಿ ಯೋಗಿ ಮತ ಭೇಟೆ

ಮಂಡ್ಯದ ಚುನಾವಣಾ ಕಣದಲ್ಲಿ ಯೋಗಿ ಆದಿತ್ಯನಾಥ ಪ್ರಚಾರ ಹಳೇ ಮೈಸೂರು ಗೆಲ್ಲಲು ಒಕ್ಕಲಿಗ ಸಮುದಾಯದ ಬೆನ್ನುಬಿದ್ದ ಬಿಜೆಪಿ ಕರುನಾಡ ರಾಜಕೀಯ ಸಿಂಹಾಸನ ಉಳಿಸಿಕೊಳ್ಳಲು ಕಮಲಪಕ್ಷ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಕರಾವಳಿ ನಾಡಿನಲ್ಲಿ ಪ್ರಯೋಗಿಸಿದ ಕೋಮು ಅಸ್ತ್ರ, ಮುಸಲ್ಮಾನ...

ಈ ದಿನ ಸಂಪಾದಕೀಯ | ಯೋಗಿಯ ‘ಜಂಗಲ್ ರಾಜ್‌’ನಲ್ಲಿ ದಲಿತ ದಮನಿತರ ಆರ್ತನಾದ

ತಪ್ಪು ಮಾಡಿದವರನ್ನು ಶಿಕ್ಷಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಸರ್ಕಾರವೇ ಪ್ರಜೆಗಳನ್ನು ತಾರತಮ್ಯದಿಂದ ಕಾಣುತ್ತಾ ಬೀದಿ ಬದಿ ಗೂಂಡಾನಂತೆ ವರ್ತಿಸತೊಡಗಿದರೆ ಯಾರಲ್ಲಿ ದೂರುವುದು? ಉತ್ತರ ಪ್ರದೇಶದ ಸ್ಥಿತಿ ನೋಡಿದರೆ, ಇಲ್ಲಿ ಚುನಾಯಿತ...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: Yogi Adityanath

Download Eedina App Android / iOS

X