ಯುವತಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಕಾಮುಕರು ರಸ್ತೆಬದಿ ಎಸೆದುಹೋಗಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.
ಪುಣೆ ಜಿಲ್ಲೆಯ ಲೋನಾವಾಲ ಬೆಟ್ಟದ ಮಾವಲ್ ಪ್ರದೇಶದ ತುಂಗರ್ಲಿಯಲ್ಲಿ ಘಟನೆ ನಡೆದಿದೆ....
ಗೃಹರಕ್ಷಕ ದಳ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ ಯುವತಿ ಮೇಲೆ ಆ್ಯಂಬುಲೆನ್ಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಯಾದ ಬಿಹಾರ್ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ...
ಏಳು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆಂದು ಯುವತಿಯೊಬ್ಬರು ಆ್ಯಸಿಡ್ ಕುಡಿದಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ 19 ವರ್ಷದ ಯುವತಿ ಆ್ಯಸಿಡ್ ಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೆಹಾನ್...
2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ....
ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...