ಮದುವೆಯಾಗಲ್ಲ ಎಂದಿದ್ದಕ್ಕೆ ಗೆಳತಿ ಮನೆಗೆ ಬೆಂಕಿ ಇಟ್ಟ ಯುವಕ

ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಗೆಳತಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ಆರೋಪಿಯನ್ನು ಪಕ್ಕದ ಗ್ರಾಮ ವಿದ್ಯಾಧರಪುರದ ನಿವಾಸಿ ಜ್ಯೂತಿ ರಂಜನ್‌ ದಾಸ್ ಎಂದು...

ಬೆಂಗಳೂರು | ಆಟೋ ಹತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಶನಿವಾರ ದೇಶಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆಗಳು ನಡೆದಿದೆ. ಇಂತಹ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಯುವತಿಯ ಮೇಲೆ...

ಜನಪ್ರಿಯ

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು; ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಮಾತುಕತೆ ತೀವ್ರ; ಆಜಂ ಖಾನ್–ಓವೈಸಿ ಸಂಘರ್ಷ!

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ....

ಅರುಣಾಚಲ ಗಡಿ ಸಮೀಪ ಚೀನಾದ ಬೃಹತ್ ಅಣೆಕಟ್ಟು ನಿರ್ಮಾಣ ಚುರುಕು: ಉಪಗ್ರಹ ದತ್ತಾಂಶದಿಂದ ಬಹಿರಂಗ

ದೆಹಲಿ ಐಐಟಿಯ ಎಫ್‌ಐಟಿಟಿ (FITT) ಕೇಂದ್ರದಲ್ಲಿ ರೂಪುಗೊಂಡಿರುವ ಭಾರತದ ‘ಅರ್ಥ್‌ಸೆನ್ಸ್ ಲ್ಯಾಬ್ಸ್’...

Tag: young woman