ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...
ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು ಆಗದಂತಹ ಸ್ಥಿತಿಗೆ ತಲುಪಿದ್ದು, ಯುವಜನತೆ ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷಕ್ಕೆ...
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಆಯೋಜಿಸಿರುವ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಸಾಗರೋಪಾದಿಯಲ್ಲಿ ಉದ್ಯೋಗಕಾಂಕ್ಷಿಗಳು ಹರಿದುಬಂದರು.
ಸೋಮವಾರ...
ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....