ಬೀದರ್‌ | ಬಿಸಿಲಿನ ತಾಪ ಹೆಚ್ಚಳ: ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಲು ಸಿಇಒ ಸಲಹೆ

ಬೀದರ್ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಸಲಹೆ ನೀಡಿದ್ದಾರೆ. ಹವಾಮಾನ...

ಔರಾದ್ | ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು , ತನಿಖೆ ನಡೆಸಲು ಎಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಆಗ್ರಹಿಸಿದೆ. ಈ ಸಂಬಂಧ...

ಬೀದರ್‌ | ವಲಸೆ ತಪ್ಪಿಸಲು ನರೇಗಾ ಪರಿಣಾಮಕಾರಿ ಅನುಷ್ಠಾನಗೊಳಿಸಿ : ಸಿಇಒ ಗಿರೀಶ ಬದೋಲೆ

ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು. ಭಾಲ್ಕಿ ತಾಲೂಕಿನ ಮೇಥಿ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅಮಾನತು

ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಶುಕ್ರವಾರ ಆದೇಶ...

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: ZP ceo bidar