ಟೆಕ್‌ಜ್ಞಾನ

ತೆಲಂಗಾಣ | ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ವಂಚನೆ

ಕೃತಕ ಬುದ್ಧಿಮತ್ತೆ ಚಾಟ್‌ಜಿಪಿಟಿ ಬಳಸಿ ಬ್ಲೂಟೂತ್ ಮೂಲಕ ಉತ್ತರ ರವಾನೆ ಪ್ರತಿಯೊಬ್ಬ ಅಭ್ಯರ್ಥಿಗಳಿಂದ ರಮೇಶ್ ತಲಾ ₹40 ಲಕ್ಷ ಪಡೆದ ಆರೋಪಿ ಕಳೆದ ಕೆಲವು ತಿಂಗಳಿನಿಂದ ಚಾಟ್‌ಜಿಪಿಟಿ ಎಂಬ ಕೃತಕ ಬುದ್ಧಿಮತ್ತೆಯ ಬುದ್ಧಿವಂತಿಕೆ ಜನಪ್ರಿಯವಾಗುತ್ತಿದೆ. ಆದರೆ,...

ನವ್‌ಐಸಿ ಉಪಗ್ರಹ | ಪ್ರಾದೇಶಿಕ ನೇವಿಗೇಶನ್ ವ್ಯವಸ್ಥೆ ಪ್ರಬಲಗೊಳಿಸಿದ ಇಸ್ರೋ

ನವ್ಐಸಿ ಉಪಗ್ರಹ ಸಂಕೇತಗಳು 90 ಡಿಗ್ರಿ ಕೋನದಲ್ಲಿ ಬರುವ ಕಾರಣ ನಿಬಿಡ ಪ್ರದೇಶಗಳು, ಅರಣ್ಯಗಳು ಅಥವಾ ಪರ್ವತಗಳ ಮೇಲೂ ಸಂಕೇತ ಸಾಧನಗಳನ್ನು ಗುರುತಿಸುವುದು ಸರಳವಾಗಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧಪಡಿಸಿದ ನೇವಿಗೇಶನ್...

ಟ್ವಿಟರ್‌ನಲ್ಲಿ ಆಗಾಗ ಲಾಗಿನ್‌ ಆಗಿ; ಇಲ್ಲದಿದ್ದರೆ ಖಾತೆಗಳು ಮಾಯವಾಗಲಿವೆ!

ಇಲಾನ್‌ ಮಸ್ಕ್‌ ಟ್ವಟರ್‌ ಸಂಸ್ಥೆಗೆ ಅಧಿಪತಿಯಾದ ನಂತರ ಹಲವು ವಿಚಿತ್ರ ಬದಲಾವಣೆಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ ಇಂಥದ್ದೇ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಮಸ್ಕ್‌ ಹಲವು ವರ್ಷಗಳಿಂದ ಸಕ್ರಿಯವಾಗಿರದ ಹಾಗೂ ಮೃತಪಟ್ಟವರ ಖಾತೆಗಳನ್ನು ರದ್ದುಗೊಳಿಸುವುದಾಗಿ...

ವೊಡಾಫೋನ್‌ ಹೊಸ ಸಿಇಒ ಆಗಮಿಸಿದ ಬೆನ್ನಲ್ಲೇ 11 ಸಾವಿರ ಉದ್ಯೋಗ ಕಡಿತ!

ಜಾಗತಿಕವಾಗಿ ಉದ್ಯೋಗ ಕಡಿತ ಮಾಡಿರುವ ವೊಡಾಫೋನ್‌ ನಿರೀಕ್ಷಿತ ಆದಾಯ ಬರದ ಹಿನ್ನೆಲೆ ವೆಚ್ಚ ಕಡಿತಕ್ಕೆ ಪ್ರಯತ್ನ ವೊಡಾಫೋನ್‌ ಐಡಿಯಾದ ಮಾತೃಸಂಸ್ಥೆ ವೊಡಾಫೋನ್‌ಗೆ ಇಟಲಿಯ ಮಾರ್ಗರೆಟಿ ಡೆಲ್ಲಾ ವ್ಯಾಲೆ ಅವರು ಸಿಇಒ ಆಗಿ ನೇಮಕವಾದ ಒಂದು ತಿಂಗಳ...

ಭಾರತದಲ್ಲಿ 500 ಉದ್ಯೋಗಿಗಳನ್ನು ಮನೆಗೆ ಕಳಿಸಿದ ಅಮೆಜಾನ್

ಕೇರಳದ ಕೊಚ್ಚಿ, ಉತ್ತರ ಪ್ರದೇಶದ ಲಖನೌ ನಗರಗಳಲ್ಲಿ ಹಲವು ವಿಭಾಗಗಳು ಬಂದ್ ಬೆಳವಣಿಗೆಯಲ್ಲಿ ಕುಸಿತವನ್ನು ಅನುಭವಿಸಿರುವ ಭಾರತದ ಅಮೆಜಾನ್‌ ವಿಭಾಗ ಸಂಸ್ಥೆ ಅಮೆಜಾನ್ ಸಂಸ್ಥೆಯು ಭಾರತದಲ್ಲಿ ವಿವಿಧ ಹಂತಗಳಲ್ಲಿ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು...

ಸಂದೇಶಗಳನ್ನು ಎಡಿಟ್‌ ಮಾಡುವ ಆಯ್ಕೆ ಪರಿಚಯಿಸಿದ ವಾಟ್ಸ್‌ಆ್ಯಪ್‌

ವಾಟ್ಸ್‌ಆ್ಯಪ್‌ ಸಂದೇಶ ಸೆಂಡ್‌ ಮಾಡಿದ ಬಳಿಕವೂ ಎಡಿಟ್‌ ಆಂಡ್ರಾಯ್ಡ್ ಹಾಗೂ ಐಒಎಸ್ ಆವೃತ್ತಿಯಲ್ಲಿ ಆಯ್ಕೆ ಸಕ್ರಿಯ ವಿಶ್ವದ ಜನಪ್ರಿಯ ಸಾಮಾಜಿಕ ಮಾಧ್ಯಮ ವಾಟ್ಸ್‌ಆ್ಯಪ್‌ ಸಂದೇಶಗಳನ್ನು ಎಡಿಟ್‌ ಮಾಡುವ ಹೊಸ ಆಯ್ಕೆಯನ್ನು ಪರಿಚಯಿಸಿದೆ. ಬಳಕೆದಾರರು ಇನ್ನು ಮುಂದೆ ತಾವು...

ಟ್ವಿಟರ್‌ಗೆ ಹೊಸ ಸಿಇಒ ನೇಮಿಸಿದ ಇಲಾನ್ ಮಸ್ಕ್

ಕೆಲವು ದಿನಗಳ ಹಿಂದೆ ಹೊಸ ಸಿಇಒ ನೇಮಿಸುವುದಾಗಿ ಘೋಷಿಸಿದ್ದ ಮಸ್ಕ್ ಕಳೆದ ವರ್ಷ 44 ಶತಕೋಟಿ ಡಾಲರ್‌ಗೆ ಟ್ವಿಟ್ಟರ್ ಖರೀದಿಸಿದ ಇಲಾನ್ ಮಸ್ಕ್ ಟ್ವಿಟರ್‌ಗೆ ಹೊಸ ಸಿಇಒ ನೇಮಿಸಿರುವುದಾಗಿ ಇಲಾನ್‌ ಮಸ್ಕ್‌ ತಿಳಿಸಿದ್ದಾರೆ. ತಮ್ಮ ಟ್ವಿಟರ್‌...

ಟ್ವಿಟರ್‌ನಿಂದ ಮೊಬೈಲ್‌ ನಂಬರ್‌ ಇಲ್ಲದೆ ವಿಡಿಯೋ ಕಾಲಿಂಗ್ ಸೌಲಭ್ಯ

ವಿಶ್ವದ ಜನಪ್ರಿಯ ಸಾಮಾಜಿಕ ಮಾಧ್ಯಮ ಟ್ವಿಟರ್ ಶೀಘ್ರದಲ್ಲೇ ಹೊಸ ಫೀಚರ್‌ಗಳನ್ನು ಪರಿಚಯಿಸಲಿದ್ದು, ಕೆಲವೇ ದಿನಗಳಲ್ಲಿ ಮೊಬೈಲ್‌ ನಂಬರ್‌ ಇಲ್ಲದೆ ವಿಡಿಯೋ ಕಾಲ್ ಹಾಗೂ ವಾಯ್ಸ್ ಕರೆಗಳನ್ನು ಮಾಡಬಹುದು. ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥ ಇಲಾನ್...

ವಾಟ್ಸ್‌ಆ್ಯಪ್‌ ಖಾಸಗಿ ಹಕ್ಕು ಉಲ್ಲಂಘನೆ ಬಗ್ಗೆ ತನಿಖೆಯ ಭರವಸೆ ನೀಡಿದ ಸಚಿವರು

ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿರುವ ಟ್ವೀಟ್‌ನಲ್ಲಿ ಟ್ವಿಟರ್ ಎಂಜಿನಿಯರ್ ದಾಬಿರಿ ವಾಟ್ಸ್‌ಆ್ಯಪ್‌ ಖಾಸಗಿ ಹಕ್ಕು ಉಲ್ಲಂಘನೆ ಬಗ್ಗೆ ಆರೋಪಿಸಿದ್ದಾರೆ. ಇದು ಗೂಗಲ್ ಸಮಸ್ಯೆಯೆಂದು ವಾಟ್ಸ್‌ಆ್ಯಪ್‌ ಕಂಪನಿ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಿದೆ ಹೊಸ ಡಿಜಿಟಲ್ ವೈಯಕ್ತಿಕ...

ಎಚ್ಚರಿಕೆ, ಈ ನಂಬರ್‌ಗಳಿಂದ ವಾಟ್ಸ್‌ಆ್ಯಪ್‌ ಕರೆ, ಸಂದೇಶಗಳು ಬಂದರೆ ಸ್ವೀಕರಿಸಬೇಡಿ!

ವಿದೇಶಗಳ ಸಂಖ್ಯೆಗಳ ರೀತಿಯಲ್ಲಿ ಬರುವ ಕರೆಗಳು ಉದ್ಯೋಗ, ಬಹುಮಾನ ನೀಡುವುದಾಗಿ ಹೇಳಿ ವಂಚನೆ ವಿಶ್ವದ ಜನಪ್ರಿಯ ಹಾಗೂ ಅತಿ ಹೆಚ್ಚು ಬಳಕೆದಾರರನ್ನ ಹೊಂದಿರುವ ಸಾಮಾಜಿಕ ಮಾಧ್ಯಮ ವಾಟ್ಸ್‌ಆ್ಯಪ್‌. ಆದರೆ ತಂತ್ರಜ್ಞಾನ ಮುಂದುವರೆದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ...

ಭಾರತದಲ್ಲಿ ಅತಿ ಹೆಚ್ಚು ಕಳ್ಳತನವಾಗುತ್ತಿರುವ ಕಾರು-ಬೈಕ್‌ ಯಾವುದು ಗೊತ್ತಾ?

ಭಾರತದಲ್ಲಿ ಅತಿಹೆಚ್ಚು ಕಳ್ಳತನವಾಗುತ್ತಿರುವ ಕಾರು-ಬೈಕ್‌ ಪಟ್ಟಿ ಸ್ಪ್ಲೆಂಡರ್‌ ಬೈಕ್‌, ವ್ಯಾಗನರ್‌, ಸ್ವಿಫ್ಟ್‌ ಕಾರುಕಳ್ಳರ ʻಮೊದಲ ಆಯ್ಕೆʼ ನಾವು ಕಷ್ಟಪಟ್ಟು ದುಡಿದ ದುಡ್ಡಲ್ಲಿ ಇಷ್ಟಪಟ್ಟು ಖರೀದಿಸುವ ವಾಹನಗಳು ಹಠಾತ್ ಆಗಿ ಕಳ್ಳತನವಾಗಿಬಿಡುತ್ತವೆ. ಬೆಂಗಳೂರಿನಂತಹ ನಗರಗಳಲ್ಲಿ ರಾತ್ರಿ...

ಏಕಕಾಲದಲ್ಲಿ 4 ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೇ ವಾಟ್ಸಾಪ್‌ ಸಂಖ್ಯೆ ಬಳಸಲು ಅವಕಾಶ!

ಅತ್ಯಂತ ಜನಪ್ರೀಯ ಮತ್ತು ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಮೆಸೆಜಿಂಗ್‌ ಅ್ಯಪ್‌ ವಾಟ್ಸಪ್‌ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಬರುತ್ತಿದೆ. ಇದೀಗ ʻಮಲ್ಟಿ-ಡಿವೈಸ್ʼ ಹೊಸ ಫೀಚರ್‌ ಅನ್ನು ಬಳಕೆದಾರರಿಗೆ ಪರಿಚಯಿಸಿದೆ. ಒಂದೇ ವಾಟ್ಸಾಪ್‌ ಖಾತೆಯನ್ನು...

ಜನಪ್ರಿಯ

Subscribe