ಚಂದ್ರಯಾನ-3ರ ‘ವಿಕ್ರಮ್ ಲ್ಯಾಂಡರ್’ ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಯಿತು ಎಂದು ಇಸ್ರೋ ಹೇಳಿದೆ.
- Advertisement -
ವಿಕ್ರಮ್ ಲ್ಯಾಂಡರ್ ‘ಸಾಫ್ಟ್ ಲ್ಯಾಂಡ್’ ಆಗಿರುವ ಬಗ್ಗೆ ಟ್ವೀಟ್ ಮಾಡಿ ವೀಡಿಯೊ ಹಂಚಿಕೊಂಡಿರುವ ಇಸ್ರೋ, “ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಸಾಧಿಸುತ್ತಿದೆ. ಯಶಸ್ವಿಯಾಗಿ ಮೇಲೆ ಹಾರಿ, ಮತ್ತೆ ಲ್ಯಾಂಡ್ ಆಗಿದೆ. ನಮ್ಮ ಸೂಚನೆಯಂತೆ ಲ್ಯಾಂಡರ್ ಎಂಜಿನ್‌ಗಳು ಸುಮಾರು 40 ಸೆಂ.ಮೀ ಎತ್ತರಕ್ಕೆ , 30-40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಮತ್ತೊಮ್ಮೆ ಸಾಫ್ಟ್ ಲ್ಯಾಂಡ್ ಆಯಿತು” ಎಂದು ಹೇಳಿಕೊಂಡಿದೆ.
Chandrayaan-3 Mission:
— ISRO (@isro) September 4, 2023
🇮🇳Vikram soft-landed on 🌖, again!
Vikram Lander exceeded its mission objectives. It successfully underwent a hop experiment.
On command, it fired the engines, elevated itself by about 40 cm as expected and landed safely at a distance of 30 – 40 cm away.… pic.twitter.com/T63t3MVUvI
ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...
ಉಳಿದ ಮೂರು ವಿಧಾನ ಪರಿಷತ್ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...
ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...
ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...
ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...
ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...




