ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿದ ಕ್ಷಣಾರ್ಧದಲ್ಲಿ ಖಾತೆಯಲ್ಲಿದ್ದ 10.49 ಲಕ್ಷ ಮಾಯ

Date:

ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದ್ದು ಈ ಸಂಬಂಧ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಾ.20ರಂದು ಚಿಕ್ಕಮಗಳೂರಿನ ನಗರದ ವ್ಯಕ್ತಿಯೊಬ್ಬರಿಗೆ ವಾಟ್ಸಾಪ್‌ ಗ್ರೂಪ್ ನಲ್ಲಿ ಪಿ.ಎಂ.ಕಿಸಾನ್ ಯೋಜನಾ ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಬಂದಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಡಿತಗೊಂಡಿದೆ. ಮಾ.22ರಂದು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? 86 ವರ್ಷದ ವೃದ್ಧೆಗೆ 2 ತಿಂಗಳು ಡಿಜಿಟಲ್ ಅರೆಸ್ಟ್: 20 ಕೋಟಿ ರೂ. ವಂಚನೆ

ಸೈಬರ್ ವಂಚನೆ ಪ್ರಕರಣದಲ್ಲಿ ಎಪಿಕೆ( ಆಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ವಂಚನೆಗಳು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಮೋಸ ಮಾಡಲಾಗುತ್ತಿದೆ.

ವಾಟ್ಸಾಪ್, ಫೇಸ್‌ಬುಕ್ ಮೆಸೆಂಜರ್, ಟೆಲಿಗ್ರಾಂ ಸೇರಿ ಸಾಮಾಜಿಕ ಜಾಲತಾಣದಲ್ಲಿ ಬರುವ ಈ ರೀತಿಯ ಎಪಿಕೆ ಫೈಲ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...