ಚಿಕ್ಕಮಗಳೂರು | ಘನ ತ್ಯಾಜ್ಯ ನಿರ್ವಹಣೆ: ಮಾದರಿ ನಗರವನ್ನಾಗಿ ಮಾಡಲು ಜಿಲ್ಲಾಧಿಕಾರಿ ಸಲಹೆ

Date:

ಘನ ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ಸಂಸ್ಕರಣೆ ಮಾಡದೇ ವಿಲೇವಾರಿ ಮಾಡಿದಲ್ಲಿ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.

- Advertisement -
Screenshot 2026 11 03 21 23 41 31 e307a3f9df9f380ebaf106e1dc980bb6

ಜಿಲ್ಲಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ನಗರಸಭಾ ವ್ಯಾಪ್ತಿಯ ವಾರ್ಡ್ ನಂಬರ್ ಒಂದರ ಸಗಣಿಪುರ ಬಡಾವಣೆಯಲ್ಲಿ ಮನೆಮನೆಯಿಂದ ಕಸ ಸಂಗ್ರಹಣೆ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ ೨೦೨೬ರ ಪ್ರಕಾರ ಹಸಿ ತ್ಯಾಜ್ಯ ಒಣ ತ್ಯಾಜ್ಯ ಸ್ಯಾನಿಟರಿ ತ್ಯಾಜ್ಯ ಮತ್ತು ಅಪಾಯಕಾರಿ ತ್ಯಾಜ್ಯಗಳನ್ನು ಘನ ತ್ಯಾಜ್ಯ ವಸ್ತು ನಿರ್ವಹಣೆ  ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...
Screenshot 2026 11 03 21 23 55 81 e307a3f9df9f380ebaf106e1dc980bb6

 ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರುವ ತಿಂಡಿಯ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದು ಸಾರ್ವಜನಿಕರೊಂದಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ತಿಂಡಿಯನ್ನು ತಿನ್ನುವುದರ ಮೂಲಕ ಗುಣಮಟ್ಟ ಮತ್ತು ರುಚಿಯ ಬಗ್ಗೆ ಪರಿಶೀಲನೆ ನಡೆಸಿ,

Screenshot 2026 11 03 21 23 12 28 e307a3f9df9f380ebaf106e1dc980bb6

ಕಸವನ್ನು 4 ಭಾಗಗಳಾಗಿ ವಿಂಗಡಿಸುವುದು ಕಡ್ಡಾಯ ಹೊಸ ನಿಯಮಗಳ ಪ್ರಕಾರ  ಅಂಗಡಿಗಳು, ಮನೆ, ಉದ್ದಿಮೆದಾರರು ಹಾಗೂ ಸಾರ್ವಜನಿಕರು ತ್ಯಾಜ್ಯವನ್ನು ಕಡ್ಡಯವಾಗಿ ೪ ವಿಭಾಗಗಳಾಗಿ ಮೂಲದಲ್ಲಿ ಪ್ರತ್ಯೇಕಿಸಿ ವಿಂಗಡಿಸಿ ನಗರ ಸಭೆಯ ಕಸ ಸಂಗ್ರಹಣೆ ವಾಹನಗಳಿಗೆ ನೀಡಬೇಕು, ಕಸವನ್ನು ಸರಿಯಾಗಿ ವಿಲೇವಾರಿ ಮಾಡದಿದ್ದರೆ ಪರಿಸರ ಮಾಲಿನ್ಯ ಉಂಟಾಗುವುದಲ್ಲದೆ ಕಾನೂನುಕ್ರಮ ಎದುರುಸಬೇಕಾಗುತ್ತದೆ ಎಂದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲಾಧಿಕಾರಿಗಳು ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರುವ ಉಪಹಾರದ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಇಂದಿರ ಕ್ಯಾಂಟಿನ್ ನಲ್ಲಿ ತಿಂಡಿಯನ್ನು ತಿನ್ನುವುದರ ಮೂಲಕ ಗುಣಮಟ್ಟ ಹಾಗೂ ರುಚಿ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...

ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ...

ಚಿಕ್ಕಮಗಳೂರು | ರಾಜಕೀಯದಲ್ಲಿ ಯುವಜನರ ಪಾತ್ರ ಬಹುಮುಖ್ಯ: ಹೆಚ್.ಡಿ ತಮ್ಮಯ್ಯ

ಆಧುನಿಕ ಯುಗದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ...

ಚಿಕ್ಕಮಗಳೂರು | ಲಕ್ಷಾಂತರ ಮೌಲ್ಯದ ಆಭರಣ, ನಗದು ಕಳ್ಳತನ

ನಗರದ ಕಲ್ಯಾಣ್‌ ನಗರದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಕೈಚಳಕ...