ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ  ಪ್ರತಿಭಟನೆ ನಡೆಸಿದರು.ಎಸ್ಎಫ್ಐ...