ಕೋಲಾರ | ಯುಗಂಧರ್ ನಾರಾಯಣಸ್ವಾಮಿಗೆ ನುಡಿ ನಮನ ಕಾರ್ಯಕ್ರಮ

Date:

ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಜಿಲ್ಲೆಯ ಹಿರಿಯ ದಲಿತ ಮುಖಂಡ ಯುಗಂಧರ್ ನಾರಾಯಣಸ್ವಾಮಿ ಅವರ ನುಡಿನಮನ ಕಾರ್ಯಕ್ರಮವನ್ನು ನಗರದ ನಚಿಕೇತನ ನಿಲಯದ ಬುದ್ದ ಮಂದಿರದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಆಚರಣೆ ಮಾಡಲಾಯಿತು.

- Advertisement -

ಈ ಸಂದರ್ಭದಲ್ಲಿ ಸಂಯುಕ್ತರಂಗದ ಜಿಲ್ಲಾ ಅಧ್ಯಕ್ಷ ಡಿಪಿಎಸ್ ಮುನಿರಾಜು ಮಾತನಾಡಿ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ದಲಿತರ ಧ್ವನಿಯಾಗಿದ್ದ ನಾರಾಯಣಸ್ವಾಮಿ ಅವರ ಹೋರಾಟದ ಆದರ್ಶ ಮತ್ತು ಚಳುವಳಿಯ ಇತಿಹಾಸವು ಇವತ್ತಿನ ಯುವ ಪೀಳಿಗೆ ಅನುಸರಿಸಬೇಕಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದಮನಿತರ ಸೇವಾ ಸಮಿತಿ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ ಸಮಾಜದ ಶೋಷಿತರ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಅವರು ಹಿಂದೆ ದಲಿತ ಸಂಘಟನೆಗಳು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದರ ಭಾಗವಾಗಿಯೇ ಸಂಯುಕ್ತ ರಂಗವನ್ನು ಸ್ಥಾಪಿಸಿದರು ಇವತ್ತಿನ ದಲಿತ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನೆಯನ್ನು ಬಲಪಡಿಸಿ ಬಡವರ ದಲಿತರ ಧ್ವನಿಯಾಗಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ದಲಿತ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ನೀಟ್‌‌ ಸೋರಿಕೆ‌ ಪ್ರಕರಣ; ಕೇಂದ್ರ‌ ಸಚಿವ ಪ್ರಧಾನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನುಡಿನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮೈಲಾರಪ್ಪ, ತಾಲೂಕು ಅಧಿಕಾರಿ ಗೋಪಿನಾಥ್, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಗಾಂಧಿನಗರ ಶ್ರೀನಿವಾಸ್, ಡಿಲಿಟ್ ಚಂದ್ರಶೇಖರ್, ಹಾರೋಹಳ್ಳಿ ರವಿ, ಗಾಂಧಿನಗರ ರಾಜಕುಮಾರ್, ದಲಿತ್ ನಾರಾಯಣಸ್ವಾಮಿ, ರವೀಂದ್ರ, ಚಂದ್ರಮೌಳಿ, ನಾರಾಯಣಪ್ಪ, ಜ್ಞಾನೇಶ್, ಮಂಜುಳಾ, ಗಿರಿಜಾ, ಮೋಚಿಪಾಳ್ಳ ನಾಗೇಶ್, ರಮೇಶ್, ಸೋಮಶೇಖರ್, ನರಸಾಪುರ ಎಸ್ ನಾರಾಯಣಸ್ವಾಮಿ, ಅಂಬರೀಶ್, ವೆಂಕಟಾಚಲಪತಿ, ಶಿಲ್ಲಂಗೆರೆ ಆನಂದ್, ಯುವರಾಜ್, ಡಿ.ಎಂ ಮುನಿರಾಜು ಹೂಹಳ್ಳಿ ಕೃಷ್ಣಪ್ಪ, ಸೇರಿದಂತೆ ಮುಂತಾದವರು ಇದ್ದು ಈನೆಲ ಈಜಲ ವೆಂಕಟಾಚಲಪತಿ ತಂಡದಿಂದ ಕ್ರಾಂತಿ ಗೀತೆಗಳನ್ನು ಹಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...