ಕಾಂಗ್ರೆಸ್ ಹಿರಿಯ ಮುಖಂಡಜಿ.ವಿ.ಬಾಬುರೆಡ್ಡಿ ಅಭಿಮಾನಿಗಳಿಂದ ಅನ್ನದಾನ ಹಾಗೂ ನುಡಿನಮನ ಕಾರ್ಯಕ್ರಮ

Date:

ಬಾಗೇಪಲ್ಲಿ:- ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಜಿ.ವಿ.ಬಾಬುರೆಡ್ಡಿ ಅವರಿಗೆ ತಾಲ್ಲೂಕು ಕಾಂಗ್ರೆಸ್ ಪಕ್ಷ ಹಾಗೂ ಜಿ.ವಿ.ಬಾಬುರೆಡ್ಡಿ ಅಭಿಮಾನಿಗಳಿಂದ ಅನ್ನದಾನ ಹಾಗೂ ನುಡಿನಮನ ಕಾರ್ಯಕ್ರಮ ಡಿ.ವಿ.ಜಿ.ರಸ್ತೆಯ ಪುರಸಭೆ ಮುಂದೆ ಆಯೋಜಿಸಲಾಗಿತ್ತು.

- Advertisement -

ಪುರಸಭೆ ಮುಂದೆ ಜಿ.ವಿ.ಬಾಬುರೆಡ್ಡಿ ನುಡಿನಮನ ಕಾರ್ಯಕ್ರಮದಲ್ಲಿ ಅಗಲಿದ ನಾಯಕ ಜಿ.ವಿ.ಬಾಬುರೆಡ್ಡಿ ಅವರ ಭಾವಚಿತ್ರಕ್ಕೆ ಗೌರಿಬಿದನೂರು ತಾಲ್ಲೂಕಿನ ಮಾಜಿ ಶಾಸಕ ಶಿವಶಂಕರ ರೆಡ್ಡಿ, ರಾಪ್ತಾಡು ಕ್ಷೇತ್ರದ ಮಾಜಿ ಶಾಸಕ ತೋಪುದುರ್ತಿ ಕೆ.ಪ್ರಕಾಶ್‌ರೆಡ್ಡಿ,ಪುರಸಭೆ ಅದ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು, ನರಸಿಂಹ ನಾಯ್ಡು,ಪ್ರಭಾಕರ ರೆಡ್ಡಿ ಪುರಸಭೆ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಜಬೀವುಲಾ, ಕೆ.ಟಿ.ವೀರಾಂಜನೇಯಲು,ಕೆ.ವಿ.ಟ್ರಸ್ಟ್ ನಾಗಭೂಷಣ, ರಾಮಕೃಷ್ಣಪ್ಪ ಹಾಗೂ ಇತರೆ ಮುಖಂಡರು ಫುಷ್ಪಾರ್ಚನೆ ಮಾಡುವ ಮೂಲಕ ಶೃದ್ದಾಂಜಲಿ ಸಲ್ಲಿಸಿದರು.

ಈ ವೇಳೆ ಗೌರಿಬಿದನೂರು ತಾಲೂಕಿನ ಮಾಜಿ ಶಾಸಕ ಶಿವಶಂಕರ ರೆಡ್ಡಿ ಮಾತನಾಡಿ ಬಾಗೇಪಲ್ಲಿ ತಾಲೂಕಿನಲ್ಲಿ ಅನೇಕ ರಂಗಗಳಲ್ಲಿ ಉತ್ತಮ ಸೇವೆ ಮಾಡಿರುವ ಬಾಬು ರೆಡ್ಡಿ ಅವರು ಅಪರೂಪದ ರಾಜಕಾರಣಿ, ಬಹುಶಃ ಎಲ್ಲರ ಜೊತೆ ಬೆರೆಯುವ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಅಭಿವೃದ್ಧಿ ಹೆಚ್ಚು ಹೊತ್ತನ್ನು ನೀಡಿದ್ದಾರೆ ವಿಶೇಷವಾಗಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಅವಿಭಾಜಿತ ಕೋಲಾರ ಜಿಲ್ಲೆಯು ಹೋರಾಟದ ಕ್ಷೇತ್ರವಾಗಿದೆ ಜಿ. ವಿ ಶ್ರೀರಾಮರೆಡ್ಡಿ, ಅಪಿಸ್ವಾಮಿ ರೆಡ್ಡಿ ಹಾಗೂ ಜಿ.ವಿ.ಬಾಬುರೆಡ್ಡಿ ಹೋರಾಟಗಳ ಮೂಲಕವೇ ಬೆಳಕಿಗೆ ಬಂದಿರುವುದು ನಾವು ನೋಡಬಹುದು
ಕಾಂಗ್ರೆನ ಹಿರಿಯ ಮುಖಂಡರಾದ ಆರ್.ಎಲ್.ಜಾಲಪ್ಪ, ವಿ.ಕೃಷ್ಣರಾವ್, ಬಿ.ಎನ್.ವೆಂಕಟಸ್ವಾಮಿ ಅವರ ಹಾಗೂ ನನ್ನ ಅವರ ಒಡನಾಡಿಯಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದರು. ಪಟ್ಟಣದ ಶಿರಿಡಿಸಾಯಿ ಸೇವಾನಾಥ್ ಟ್ರಸ್ಟ್ನ ಅಧ್ಯಕ್ಷರಾಗಿದ್ದರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎತ್ತಿನಹೊಳೆ ನೀರು ಗೋದಾವರಿಯಿಂದ 18 ಟಿಎಂಸಿ ಕರ್ನಾಟಕಕ್ಕೆ ನೀಡಬೇಕು ಎಂದು ಅಗ್ರಿಮೆಂಟ್ ಇದೆ ಆದರೆ ಈಗ ಕೃಷ್ಣಾ ನದಿಗೆ ಗೋದಾವರಿ ನದಿಗೆ ಸೇರಿಸಲಾಗಿದೆ ಆದ್ದರಿಂದ ಎರಡು ರಾಜ್ಯಗಳ ಒಪ್ಪಂದ ಹಾಗೂ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನೀರನ್ನು ತರಬೇಕಾಗಿದೆ. ಈ ಭಾಗಕ್ಕೆ ನೀರು ತರಳು ಪ್ರಯತ್ನ ಮಾಡುತ್ತಿದ್ದಾರೆ ಯಾವುದೇ ಪಕ್ಷದ ನಾಯಕರಾಗಿರಬಹುದು ಎಲ್ಲರೂ ಸೇರಿ ಪ್ರಯತ್ನ ಪಡುತ್ತಿದ್ದಾರೆ ಏನು ರಾಜ್ಯಗಳ ಒಂದು ಒಪ್ಪಂದದಂತೆ 15 ಟಿಎಂಸಿಯಲ್ಲಿ ಅಥವಾ 5 ಟಿಎಂಸಿ ಇನ್ನು ಹೆಚ್ಚಿಗೆ ಗೌರಿಬಿದನೂರು ಬಾಗೇಪಲ್ಲಿ ಈ ಭಾಗಗಳಿಗೆ ನೀರು ಬಂದರೆ ರೈತರಿಗೆ ಅನುಕೂಲವಾಗುತ್ತದೆ. ರಾಜಕೀಯ ಇಚ್ಛಾಸಕ್ತಿ ಇರಬೇಕು ಹಾಗೂ ಪಕ್ಷಾತೀತವಾಗಿ ಎಲ್ಲರ ಪ್ರಯತ್ನ ಮಾಡಿದರೇ ನೀರನ್ನು ತರಬಹುದು ಎಂದರು.

ನಂತರ ಈ ವೇಳೆ ರಾಪ್ತಾಡು ಕ್ಷೇತ್ರದ ಮಾಜಿ ಶಾಸಕ ತೋಪುದುರ್ತಿ ಕೆ.ಪ್ರಕಾಶ್‌ರೆಡ್ಡಿ ಮಾತನಾಡಿ ಈ ಭಾಗದ ಜನರಿಗೋಸ್ಕರ ಕೆಲಸವನ್ನು ಮಾಡಿದಂತಹ ವ್ಯಕ್ತಿ ರಾಜಕೀಯವಾಗಿ ಹಾಗೂ ಪ್ರತಿಯೊಬ್ಬರನ್ನು ಸಹ ಗೌರವದಿಂದ ನೋಡುತ್ತಿದ್ದರು. ಜಿ.ವಿ ಬಾಬು ರೆಡ್ಡಿ ರವರು ಬಾಗೇಪಲ್ಲಿ ಪಟ್ಟಣದಲ್ಲಿ ಇಲ್ಲೇ ಇದ್ದು ಓದಿ ಹಲವಾರು ಪರಿಚಯ ವ್ಯಕ್ತಿಗಳು ಹಾಗೂ ಸ್ನೇಹ ಸಂಬಂಧವನ್ನು ಬೆಳೆಸಿದ್ದಾರೆ ಅದೇ ರೀತಿಯಲ್ಲಿ ನಾನು ಸಹ ಎಲ್ಲರ ಜೊತೆ ಸ್ನೇಹ ಸಂಬಂಧದಿಂದ ಇರುತ್ತೇನೆ ಎಂದು ತಿಳಿಸಿದರು. ಎತ್ತಿನಹೊಳೆ ನೀರು ಬರಲು ಒಬ್ಬ ವ್ಯಕ್ತಿಯ ಕೈಯಲ್ಲಿಲ್ಲ ಒಟ್ಟಾರೆ ಸರ್ಕಾರದ ಹಾಗೂ ಅನೇಕ ವ್ಯಕ್ತಿಗಳು ಕೆಲಸ ಮಾಡಲಾಗುತ್ತಿದೆ ಬಾಗೆಪಲ್ಲಿ ಶಾಸಕ ಮೂರು ಬಾರಿ ಗೆದ್ದು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ ಕರ್ನಾಟಕ ಹಾಗೂ ಆಂದ್ರಪ್ರದೇಶದ ಹಾಗೂ ಕೇಂದ್ರ ಸರ್ಕಾರ ನೇತೃತ್ವದಲ್ಲಿ ಕೃಷ್ಣಾ ನದಿ ನೀರು ಹರಿಸಲು ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ…? ಹೊನ್ನೇನಹಳ್ಳಿ ಪಿಡಿಒ ಹರೀಶ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕೆ.ಆರ್.ಎಸ್ ಸಂಘಟನೆಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅದ್ಯಕ್ಷ ಕೇಶವರೆಡ್ಡಿ,ಎಡಿ.ಎಟಿ.ಎಸ್.ರಾಮ ಎಸ್ಟೀವ್,ಮಾಚನಪಲ್ಲಿ ನಾರಾಯಣ ಸ್ವಾಮಿ, ಕೊತ್ತಕೋಟೆ ನಾಗರಾಜು, ಮಲ್ಲಿಕಾರ್ಜುನ, ಹಾಗೂ ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...