ಮಂಡ್ಯ।ಒಳ್ಳೆಯ ರಾಜಕಾರಣ ತರಲು ಜಾಗೃತ ಕರ್ನಾಟಕದಲ್ಲಿ ಯುವಜನತೆ  

Date:

ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ ರಾಜಕೀಯವನ್ನು ಕಟ್ಟುವ ಧ್ವನಿಯಾಗಿ ಹೊರಹೊಮ್ಮಬೇಕು ಎಂದು ಜಾಗೃತ ಕರ್ನಾಟಕದ ರಾಜ್ಯ ಸಂಚಾಲಕರು ಡಾ.ವಾಸು ಹೆಚ್.ವಿ ತಿಳಿಸಿದರು. ಮಂಡ್ಯದ ಕರ್ನಾಟಕ ಸಂಘದಲ್ಲಿ ನಡೆದ “ರಾಜಕೀಯವು ಬದಲಾವಣೆಯ ದೊಡ್ಡ ಅಸ್ತ್ರ: ಒಳ್ಳೆಯ ಜನರು ರಾಜಕೀಯಕ್ಕೆ ಬಂದು ಬದಲಾವಣೆ ತರಬೇಕು” ಎಂಬ ವಿಷಯ ಕುರಿತು ಭಾಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

- Advertisement -
2cb152fc 5560 4a0d b436 16c7d5875769

ರಾಜಕೀಯವೆಂದರೆ ಕೇವಲ ಅಧಿಕಾರವಲ್ಲ ಅದು ಸಮಾಜವನ್ನು ಬದಲಾಯಿಸುವ ಶಕ್ತಿಶಾಲಿ ಅಸ್ತ್ರ. ಪ್ರಾಮಾಣಿಕತೆ, ಸಾಮಾಜಿಕ ಕಾಳಜಿ, ಸಂವಿಧಾನದ ಮೌಲ್ಯಗಳು ಮತ್ತು ಜನಪರ ಕಾಳಜಿಯುಳ್ಳ ಒಳ್ಳೆಯ ಯುವಜನರು ರಾಜಕೀಯ ಪ್ರವೇಶಿಸಿದಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ. ಈ ಆಶಯವನ್ನು ವಿದ್ಯಾರ್ಥಿ ಯುವಜನರಲ್ಲಿ ಬಿತ್ತುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.ದೇಶದಲ್ಲಿ ಈಗಾಗಲೇ ಯುವ ಜನರ ಧ್ವನಿಯು ಕಾಕ್ರೋಜ್ ಜನತಾ ಪಾರ್ಟಿಯ ಮೂಲಕ ಮೊಳಗಲು ಶುರುವಾಗಿದೆ, ಅಂತಹ ರಾಜಕೀಯ ಬದಲಾವಣೆ ಇನ್ನು ಕೆಲವೇ ವರ್ಷಗಳಲ್ಲಿ ಸಾಧ್ಯವಾಗಲಿದೆ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಜಾಗೃತ ಕರ್ನಾಟಕದ ಸಂಚಾಲಕ ಸಂತೋಷ್ ಎಂ ಪ್ರಸ್ತಾವಿಕ ಭಾಷಣ ಮಾಡಿ, ಜಾಗೃತ ಕರ್ನಾಟಕ ರಾಜ್ಯದಾದ್ಯಂತ ಯುವಜನರನ್ನು ಸಂಘಟಿಸುವ ಉದ್ಧೇಶದಿಂದ ಇಂತಹ ಭಾಷಣ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಮುಖ್ಯವಾಗಿ ಯುವಜನರ ಮಾತುಗಳನ್ನು ಕೇಳಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು. 

50ee0ac9 b438 4c7e ba11 4281d75de3c1

ಸುಮಾರು ನಲವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿ ಸ್ವರ್ಧಿಯು ಆರು ನಿಮಿಷದಲ್ಲಿ ತುಂಬಾಚೆನ್ನಾಗಿ ಮಾತನಾಡಿದರು ಪ್ರಸ್ತುತ ಸಮಸ್ಯೆಗಳನ್ನು ವಿವರಣೆ ಮಾಡಿ ಮುಂದಿನ ಭವಿಷ್ಯ ನಮ್ಮ ಯುವಜನಾಂಗದ ಕೈಯಲ್ಲಿ ಇದೆ ನಾವು ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡೋಣ ಒಳ್ಳೆಯ ರಾಜಕಾರಣ ಕಟ್ಟಬೇಕು ಎಂದರು. ನಮಗೆ ಜಾತಿ ರಾಜಕಾರಣ ಬೇಡ, ಕೆಲಸ ಕೊಡೋ ರಾಜಕಾರಣ ಬೇಕು.ಚುನಾವಣೆ ಬಂದಾಗ ಮಾತ್ರ ಕಾಣಿಸಿಕೊಳ್ಳೋ ನಾಯಕ ಬೇಡ, ಕಷ್ಟದಲ್ಲಿ ಜೊತೆ ನಿಲ್ಲೋ ನಾಯಕ ಬೇಕು. ನಮ್ಮ ಕಬ್ಬಿಗೆ ಸರಿಯಾದ ಬೆಲೆ ಸಿಗಬೇಕು, ನಮ್ಮ ಕಾವೇರಿ ನೀರು ಉಳಿಯಬೇಕು, ಇದೇ ನಮ್ಮ ರಾಜಕಾರಣ. ನಾವು ಯಾರದ್ದೋ ಹಿಂದೆ ಕೈ ಎತ್ತೋ ಯುವಕರಲ್ಲ, ನಾವೇ ಮುಂದೆ ನಿಂತು ಪ್ರಶ್ನೆ ಕೇಳೋ ಯುವಕರು.

ಈ ಸಲ ನಾವು ಓಟು ಹಾಕೋದು ಹಣಕ್ಕಲ್ಲ ನಮ್ಮ ಭವಿಷ್ಯಕ್ಕಾಗಿ ಈ ಭಾಷಣ ಸ್ವರ್ಧೆಯಲ್ಲಿ ಆರು ಬಹುಮಾನ ಕೊಟ್ಟಿ ಉಳಿದ ಎಲ್ಲಾ ವಿದ್ಯಾರ್ಥಿಗಳಿಗೆ ಜಾಗೃತ ಕರ್ನಾಟಕದ ಸ್ವರ್ಧಾ certificate ಕೊಡಲಾಯಿತು ನಗರಕೆರೆ ಜಗದೀಶ್ ಹಾಗೂ ಅಪೂರ್ವ ಚೇತನ್ ಪೃಥ್ವಿ ನಾಗೇಶ್ ಮುತ್ತುರಾಜು ಉಪಸ್ಥಿತರಿದ್ದರು.

WhatsApp Image 2026 10 29 at 12.10.07
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನವೋನ್ಮೇಶ್ 2026’: ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; 99.32 ಲಕ್ಷ ಹೆಸರುಗಳು ಔಟ್‌!

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಕರ್ನಾಟಕದ ಅಂತಿಮ ಮತದಾರರ...