1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

Date:

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿನ ಟಾಡಾ ನ್ಯಾಯಾಲಯ ಖುಲಾಸೆಗೊಳಿಸಿದೆ.

- Advertisement -

ಸಾಕ್ಷ್ಯಾಧಾರದ ಕೊರತೆಯಿಂದ 81 ವರ್ಷದ ಲಷ್ಕರ್ ಎ ತಾಯ್ಬಾ ಬಾಂಬರ್‌ನನ್ನು ಖುಲಾಸೆಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇತರ ಇಬ್ಬರು ಆರೋಪಿಗಳಾದ ಇರ್ಫಾನ್‌ ಹಾಗೂ ಹಮೀದುದ್ದೀನ್‌ ಎಂಬುವವರ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್‌ ಇಬ್ರಾಹಿಂನ ಸಹಚರನಾದ ತುಂಡಾನನ್ನು 1993ರ ಸರಣಿ ಸ್ಫೋಟವಲ್ಲದೆ ಲಖನೌ, ಕಾನ್ಪುರ, ಹೈದರಾಬಾದ್, ಸೂರತ್ ಹಾಗೂ ಮುಂಬೈನಲ್ಲಿ ಉಗ್ರ ಚಟುವಟಿಗೆ ನೆಡೆಸಿದ ಕಾರಣಕ್ಕಾಗಿ 2013ರಲ್ಲಿ ಭಾರತ-ನೇಪಾಳ ಗಡಿಯಲ್ಲಿ ಬಂಧಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

1992ರಲ್ಲಿ ಅಯೋಧ್ಯೆಯಲ್ಲಿ ನಡೆಸಿದ ಸ್ಫೋಟದಿಂದಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಸಿಬಿಐ ಕೂಡ ತುಂಡಾನನ್ನು 1993ರ ಪ್ರಮುಖ ಆರೋಪಿ ಎಂದು ಪರಿಗಣಿಸಿತ್ತು.

ಕಳೆದ ವರ್ಷ ಫೆಬ್ರವರಿಯಲ್ಲಿ ಹರಿಯಾಣದ ಕೋರ್ಟ್ ತುಂಡಾನನ್ನು 1997ರ ರೋಟಕ್‌ ಅವಳಿ ಸ್ಫೋಟದ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ತುಂಡಾ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಪಿಲ್‌ಕುವಾ ನಿವಾಸಿಯಾಗಿದ್ದಾನೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...