ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

Date:

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋದ ಬಗ್ಗೆ ʼಈದಿನ ಡಾಟ್‌ ಕಾಮ್‌ʼ ನಲ್ಲಿ ಪ್ರಕಟವಾದ ವರದಿ ಫಲ ನೀಡಿದ್ದು, ಕಳೆದ 20 ದಿನಗಳಿಂದ ಹಾಳಾಗಿದ್ದ ಘಟಕವನ್ನು ತಕ್ಷಣ ದುರಸ್ತಿ ಮಾಡಿ ಪುನಃ ಸಾರ್ವಜನಿಕ ಬಳಕೆಗೆ ಲಭ್ಯವಾಗಿಸಲಾಗಿದೆ.

- Advertisement -

ಈ ಬಗ್ಗೆ ಸೆ.26ರಂದು ʼ20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹʼ ಎಂಬ ತಲೆಬರಹದಡಿ ʼಈದಿನʼ ವರದಿ ಪ್ರಕಟಿಸಿತು. ವರದಿಗೆ ಸ್ಪಂದಿಸಿದ ಔರಾದ್‌ ತಾಲೂಕು ಪಂಚಾಯತ್‌ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಆಡಳಿತಾಧಿಕಾರಿ ರತಿಕಾಂತ ನೇಳಗೆ, ಪಿಡಿಒ ನಾಗೇಶ ಮುಕರಂಬೆ ಹಾಗೂ ಪಂಚಾಯತ್‌ ಸಿಬ್ಬಂದಿಗಳು ಘಟಕಕ್ಕೆ ಭೇಟಿ ನೀಡಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಮರುಚಾಲನೆಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದ್ದು, ಕೆಲ ದಿನಗಳಿಂದ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಇದೀಗ ಆರಂಭವಾಗಿದೆ.

WhatsApp Image 2026 09 29 at 11.26.15 AM 1

ಇದನ್ನೂ ಓದಿ : ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...