ಬೆಳಗಾವಿ : ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8000 ಮಹಿಳೆಯರಿಂದ 12 ಕೋಟಿ ರೂ. ವಂಚನೆ!

Date:

ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುತ್ತೇವೆ ಎಂಬ ನೆಪದಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಸಾವಿರಾರು ಮಹಿಳೆಯರನ್ನು ಮೋಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಮಾಹಿತಿಯ ಪ್ರಕಾರ, ಆರೋಪಿಯು “ಆನ್‌ಲೈನ್‌ನಲ್ಲಿ ಕೆಲಸ ಮಾಡಿ ಸುಲಭವಾಗಿ ಹಣ ಗಳಿಸಬಹುದು” ಎಂದು ಹೇಳಿ ಬೆಳಗಾವಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 8000 ಮಹಿಳೆಯರಿಂದ 12 ಕೋಟಿ ರೂಪಾಯಿ ಸಂಗ್ರಹಿಸಿದ್ದಾನೆ. ಬಳಿಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಹಣ ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ.

ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರೂ ಸಹ ಈ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ.

ಆರೋಪಿಯು ತನ್ನನ್ನು ಅಜಯ್ ಪಾಟೀಲ್ ಎಂದು ಪರಿಚಯಿಸಿಕೊಂಡಿದ್ದರೂ, ತನಿಖೆಯಿಂದ ಅವನ ನಿಜವಾದ ಹೆಸರು ಸೋಲಾಪುರದ ಬಾಬಾಸಾಹೇಬ್ ಕೋಲೇಕರ್ ಎಂದು ಪತ್ತೆಯಾಗಿದೆ.

ಆತ ಮಹಿಳೆಯರಿಂದ ಒಬ್ಬರ ಗುರುತಿನ ಚೀಟಿ ರಚನೆಗಾಗಿ ₹2,500 ರಿಂದ ₹5,000 ವರೆಗೆ ಹಣ ಸಂಗ್ರಹಿಸುತ್ತಿದ್ದ.
ಚೈನ್ ಮಾರ್ಕೆಟಿಂಗ್ ಮಾದರಿಯಲ್ಲಿ ಪ್ರತಿ ಸದಸ್ಯರು ಇನ್ನಿಬ್ಬರನ್ನು ಸೇರಿಸಬೇಕು ಎಂಬ ಷರತ್ತು ಇದ್ದುದರಿಂದ ಸಾವಿರಾರು ಮಂದಿ ಈ ಬಲೆಗೆ ಸಿಕ್ಕಿದ್ದಾರೆ.

ಗೂಗಲ್‌ನಲ್ಲಿ ನಕಲಿ ವಿಳಾಸ ಮತ್ತು ಕೃತಕ ಕಂಪನಿ ಹೆಸರುಗಳನ್ನು ಬಳಸಿ ನಂಬಿಕೆ ಗಳಿಸಿದ್ದಾನೆ .

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...