ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

Date:

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿರುವ ಘಟನೆ ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದಿದೆ.

- Advertisement -

ಬೆಳಗಾವಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಬಸ್‌ನಲ್ಲಿ ಸಿಲುಕಿದ್ದ ನಿರ್ವಾಹಕ, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...