ಬೆಳಗಾವಿ | ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ : ಸಚಿವ ರಾಮಲಿಂಗ ರೆಡ್ಡಿ

Date:

“ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದರು.

- Advertisement -

ಬೆಳಗಾವಿ ಪಟ್ಟಣದಲ್ಲಿ ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಅವರು, “ಆರ್‌ಸಿಬಿ ಕಪ್ ಗೆದ್ರು ಅಂತ ವಿಧಾನಸೌಧ ಮುಂದೆ ಸನ್ಮಾನ ಮಾಡಿದ್ದಾರೆ. ಅದೇ ದಿನ ಸ್ಟೇಡಿಯಂ ನಲ್ಲಿ ಸನ್ಮಾನ ಮಾಡುವುದು ಅವಶ್ಯಕತೆ ಇರಲಿಲ್ಲ. ಅವರು ಸ್ಟೇಡಿಯಂನಲ್ಲಿ ಮಾಡುವುದಕ್ಕೆ ಅನುಮತಿ ಕೂಡ ಪಡೆದಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಆರ್‌ಸಿಬಿ ಫ್ರಾಂಚೈಸಿ ತಗೊಂಡವರು ಕಾರ್ಯಕ್ರಮ ಮಾಡಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ಕ್ಯಾಬಿನೆಟ್ ನಲ್ಲಿ ಕ್ರಮಕ್ಕೆ ಒತ್ತಾಯಿಸಲಾಯಿತು. ಅನುಮತಿ ಇಲ್ಲದೇ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಪೊಲೀಸರ ಮೇಲೆ ಕ್ರಮ ಕೈಗೊಂಡಿದೆ. ಸ್ಟೇಡಿಯಂ ನಲ್ಲಿ ಸನ್ಮಾನ ಮಾಡಲು ಅನುಮತಿ ಇತ್ತಾ? ಪರ್ಮಿಷನ್‌ ಯಾರು ಕೊಡಬೇಕಿತ್ತು? ಇಂಟಲಿಜೆನ್ಸಿ ಏನು ಮಾಡುತ್ತಿತ್ತು” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...