ಬೆಳಗಾವಿ | 2ಎ ಮೀಸಲಾತಿ ಹೋರಾಟದಲ್ಲಿ ಕಲ್ಲು ತೂರಾಟ, ಐವರು ಮೇಲೆ ಎಫ್‌ಐಆರ್

Date:

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದಿಂದ ಬೆಳಗಾವಿಯ ಸುವರ್ಣಸೌಧ ಪಕ್ಕದಲ್ಲಿ ನಡೆಯುತ್ತಿರು ಹೋರಾಟದ ತೀವ್ರ ಸ್ವರೂಪ ಪಡೆದು, ಕಲ್ಲು ತೂರಾಟ ಘಟನೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಘಟನೆಯಲ್ಲಿ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ ಸಮುದಾಯ ಬೆಳಗಾವಿಯಲ್ಲಿ ಮಂಗಳವಾರ ನಡೆದ ಹೋರಾಟ ನಗರವನ್ನು ಉದ್ವಿಗ್ನಗೊಳಿಸಿತ್ತು. ಕಲ್ಲು ಎಸೆದ ಆರೋಪದ ಮೇಲೆ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಮಂಗಳವಾರದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗವಹಿಸಿದ್ದರು. ಹೋರಾಟಗಾರರು ಮಂಗಳವಾರ ಟ್ರ್ಯಾಕ್ಟರ್​ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಜಿಲ್ಲಾಧಿಕಾರಿಯವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ​ರ್‍ಯಾಲಿ ಕೈಬಿಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...