ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಆಯೋಜಿಸಲಾಗಿದ್ದು, ತುಮಕೂರಿನ ಪ್ರಸಿದ್ಧ ತ್ರಿವಿಧ ದಾಸೋಹ ಕ್ಷೇತ್ರವಾದ ಸಿದ್ಧಗಂಗಾ ಮಠದ ಪೀಠಾಧಿಪತಿ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ಉತ್ಸವಕ್ಕೆ ಆಹ್ವಾನಿಸಲಾಗಿದೆ.

- Advertisement -

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಅವರು ಬುಧವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ನವೆಂಬರ್ 28ರಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಡೆಯಲಿರುವ ಉತ್ಸವ ಸಮಾರಂಭಕ್ಕೆ ದಿವ್ಯ ಸಾನ್ನಿಧ್ಯ ವಹಿಸುವಂತೆ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ಕೋರಿದರು.

ಇದನ್ನೂ ಓದಿ : ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಗುರುಬಸವ ಪಟ್ಟದ್ದೇವರು ಮಾತನಾಡಿ, “ರಾಜ್ಯದಲ್ಲಿ ಸಿದ್ಧಗಂಗಾ ಮಠವು ಸಾವಿರಾರು ಬಡ ಮಕ್ಕಳಿಗೆ ಅನ್ನ, ಅಕ್ಷರ ಹಾಗೂ ಆಶ್ರಯ ನೀಡುವ ಮೂಲಕ ಅವರ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ ಮಾಡುತ್ತಿದೆ. ಅಂತಹ ಮಠದ ಪೀಠಾಧಿಪತಿ ಸಿದ್ಧಲಿಂಗ ಮಹಾಸ್ವಾಮೀಜಿ ಅವರು ಅನುಭವ ಮಂಟಪ ಉತ್ಸವದ ದಿವ್ಯ ಸಾನ್ನಿಧ್ಯ ವಹಿಸಲು ಒಪ್ಪಿಗೆ ನೀಡಿರುವುದು ಸಂತಸ ತಂದಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಪ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ಡಿಸಿಎಂ ಪರ್ವೇಶ್ ವರ್ಮಾ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ...

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...