ಬೀದರ್‌ | ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Date:

ಬೀದರ್‌ ತಾಲೂಕಿನ ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ‘ಶುದ್ಧ ಶಕ್ತಿ; ಹಸಿರು ನಾಳೆ ‘ ಧ್ಯೇಯದೊಂದಿಗೆ ಟಾಟಾ ಪಾವರ್ ರಿನೊವೆಬಲ್ ಎನರ್ಜಿ ಉರ್ಜಾ ಮಿಲನ್-2025 ರಲ್ಲಿ‌ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.

- Advertisement -

ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳು ವಿವಿಧ ರಾಜ್ಯಗಳ ನೂರಾರು ಮಕ್ಕಳೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
WhatsApp Image 2025 11 09 at 8.14.21 PM 1

ಅಗಸ್ತ್ಯ ಇಂಟರ್ನ್ಯಾಷನಲ್ ಗೈಡ ಶಿಕ್ಷಕ ಹಾವಪ್ಪ ಅಬ್ಬೆಂದೆ, ವಿಜ್ಞಾನ ಶಿಕ್ಷಕ ಗೌತಮ್ ಕುದುರೆ, ಚಿತ್ರಕಲಾ ಶಿಕ್ಷಕ ಅಶೋಕ ರಾಠೋಡ ಅವರ ಮಾರ್ಗದರ್ಶನದಲ್ಲಿ ಪಾವಕಿ ಸಂಜೀವರೆಡ್ಡಿ ನವೀಕರಣ ಇಂಧನ ರಸಪ್ರಶ್ನೆ ಸ್ಪರ್ಧೆಯಲ್ಲಿ, ಸ್ನೇಹಾ ಶಿವಕುಮಾರ, ಶಿವಾನಿ ಶಾಂತಕುಮಾರ ಪರಿಸರ ರಕ್ಷಣೆ ನಮ್ಮ ಬದ್ಧತೆ ಪೋಸ್ಟರ್ ತಯಾರಿಕಾ ಸ್ಪರ್ಧೆಯಲ್ಲಿ, ಸಿದ್ದು ಸಂಗಪ್ಪ ಮತ್ತು ಡಿ. ಪ್ರಜ್ವಲ್ ಗುರುನಾಥ ಸ್ಮಾರ್ಟ್ ಅಗ್ರಿಕಲ್ಚರ್ ಸಿಸ್ಟಮ್ ವಿಜ್ಞಾನ ಮಾದರಿ ರಚನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ವಿದ್ಯಾರ್ಥಿಗಳ ಸಾಧನೆಗೆ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುನಿತಾ ಪಟವಾಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಯೋಗೇಶ್ ಎಸ್ ಬಿ, ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ, ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಜಿಲ್ಲಾ ಮುಖ್ಯಸ್ಥ ಬಾಬುರಾವ್, ಪ್ರಾಚಾರ್ಯ ಚನ್ನಬಸವ ಹೇಡೆ ಮತ್ತು ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...