ಬೀದರ್‌ | ಅತಿಯಾದ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಳೆ ದುಷ್ಪರಿಣಾಮ

Date:

ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಿಂದ ಹಿರಿಯರವರೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು.

- Advertisement -

ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ನಡೆದ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, “ಕಣ್ಣಿನ ಸಮಸ್ಯೆ, ತಲೆ ನೋವು, ನಿದ್ರಾಹೀನತೆ, ನೆನಪಿನ ಶಕ್ತಿ ಕಡಿಮೆಯಾಗುವುದು, ಒಂಟಿತನ ಮುಂತಾದವು ಮೊಬೈಲ್‍ ಬಳಕೆಯ ದುಷ್ಪರಿಣಾಮಗಳಾಗಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಮಕ್ಕಳು ಹಾಗೂ ಯುವಕರು ದಿನಕ್ಕೆ ಹಲವು ಗಂಟೆ ಮೊಬೈಲ್‍ನಲ್ಲಿ ಕಳೆಯುತ್ತಿದ್ದಾರೆ. ಓದು, ಕ್ರೀಡೆ ಹಾಗೂ ಕುಟುಂಬದ ಜತೆ ಸಮಯ ಕಳೆಯುವುದು ಕಡಿಮೆಯಾಗಿದೆ. ಪುಸ್ತಕಗಳು ಜೀವನಕ್ಕೆ ದಾರಿದೀಪವಾಗಿವೆ. ಹೀಗಾಗಿ ಮೊಬೈಲ್ ಬಳಕೆ ಮಿತಿಗೊಳಿಸಿ, ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಪಾಂಡುರಂಗ ಬೆಲ್ದಾರ್ ಮಾತನಾಡಿ, “ಪುಸ್ತಕ ಓದಿನಿಂದ ಜ್ಞಾನ, ಭಾಷಾ ಕೌಶಲ, ಚಿಂತನೆ ಶಕ್ತಿ, ಕಲ್ಪನೆ ಶಕ್ತಿ, ಏಕಾಗ್ರತೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸ ಹೆಚ್ಚುತ್ತದೆ. ಕಾರಣ, ನಿತ್ಯ ಅರ್ಧ ತಾಸಾದರೂ ಪುಸ್ತಕ ಓದಬೇಕು” ಎಂದು ಹೇಳಿದರು.

Advertisements

ಇದನ್ನೂ ಓದಿ : ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ : ಚಿಂತಕಿ ಮೀನಾಕ್ಷಿ ಬಾಳಿ

ಜಗದೀಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಅಹ್ಮದ್ ಪಾಶಾ, ಪ್ರಮುಖರಾದ ಸೂರ್ಯಕಾಂತ, ಬದರ್ ರಿಜ್ವಾನಾ, ಶ್ರೀನಿವಾಸ್, ದೀನಾ ವಿ. ಅಂಟಿನ್, ದತ್ತಮ್ಮ, ಶಾಜೀಯಾ ತಮಕನಾಥ, ಜರೀನಾ, ಫಹಮಿದಾ, ಕವಿತಾ ಮೇತ್ರೆ, ರಜಿಯಾ, ಸಂಗೀತಾ ಇದ್ದರು. ಸೈಯದ್ ಜಾಕೀರ್ ಹುಸೇನ್ ಸ್ವಾಗತಿಸಿದರು. ಶಾಂತಕುಮಾರ ಜೈದೊಡ್ಡಿ ನಿರೂಪಿಸಿದರು. ಬಾಬರ್ ಹುಸೇನ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...