ಬೀದರ್‌ | ಅಖಂಡ ರಾಷ್ಟ್ರ ಕಟ್ಟಿದ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್

Date:

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕೀಕರಣದ ಮೂಲಕ ಅಖಂಡ ರಾಷ್ಟ್ರ ಕಟ್ಟಿದ ಧೀಮಂತ ನಾಯಕ ಎಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಧ್ಯಯನ ಕೇಂದ್ರದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಕಾರ್ಯಕ್ರಮದಲ್ಲಿ
ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

‘ಪಟೇಲ್ ಅವರು ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಧೀಮಂತ ನಾಯಕರು. ಅವರು ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವ ಮತ್ತು ದೇಶ ಒಗ್ಗೂಡಿಸುವ ಕನಸ್ಸು ಕಂಡಿದ್ದರು. ಅಧಿಕಾರ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಪಾಲಿಸುವಲ್ಲಿ ಮುಂಚೂಣಿಯಲ್ಲಿದ್ದರು. ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸಿ ಸದೃಢ ರಾಷ್ಟ್ರ
ನಿರ್ಮಾಣಕ್ಕೆ ಕೈ ಜೋಡಿಸಬೇಕು’ ಎಂದು ತಿಳಿಸಿದರು.

ಮರಾಠಾ ಸಮಾಜದ ಹಿರಿಯ ಮುಖಂಡ ಕಿಶನರಾವ ಪಾಟೀಲ್ ಇಂಚೂರಕರ್ ಅವರು ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. 

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ವಿವಿಧ ಸಂಘಟನೆಗಳ ಪ್ರಮುಖರಾದ ಜೈರಾಜ ಕೊಳ್ಳಾ, ಸಂಗಮೇಶ ಗುಮ್ಮೆ, ಚಂದು ಸಂಪಂಗೆ, ಸಂತೋಷ ಹಡಪದ, ಶಿವಪುತ್ರ ದಾಬಶೆಟ್ಟೆ, ಸಂಗಮೇಶ ಗುಮ್ಮೆ, ವಿಜಯ ವಾರದ, ವಿಠಲರಾವ ಮೇತ್ರೆ, ಶಿವಾಜಿ ಕಾಲೇಜಿನ ಪ್ರಾಚಾರ್ಯ ನೀಲಕಂಠ ಕಾಳೆ, ಮೀನಾಕ್ಷಿ ಕಾಳೆ ಸೇರಿದಂತೆ ಎನ್‌ಸಿಸಿ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...