ತುಮಕೂರು | ಹಾಸ್ಟೆಲ್‌ಗೆ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣ; ಅಧಿಕಾರಿ ಅಮಾನತು

Date:

ಹಿಂದುಳಿದ ವರ್ಗಗಳ (ಬಿಸಿಎಂ) ಹಾಸ್ಟೆಲ್‌ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಕೆ.ಎ ದಯಾನಂದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

ತುಮಕೂರು ತಾಲೂಕಿನಲ್ಲಿರುವ ಬಿಸಿಎಂ ಹಾಸ್ಟೆಲ್‌ಗಳಿಗೆ 2023ರ ಅಕ್ಟೋಬರ್‌ನಿಂದ 2024ರ ಮಾರ್ಚ್‌ವರೆಗೆ ಹಾಸ್ಟೆಲ್‌ಗಳಿಗೆ ಹಂಚಿಕೆಯಾಗಿದ್ದ ಅಕ್ಕಿ ಮತ್ತು ಗೋಧಿಯನ್ನು ಎತ್ತುವಳಿ ಮಾಡಿ, ವಿದ್ಯಾರ್ಥಿ ನಿಲಯಗಳಿಗೆ ಸರಬರಾಜು ಮಾಡುವಲ್ಲಿ ಅಧಿಕಾರಿ ಲೋಪವೆಸಗಿದ್ದಾರೆ. ನಿಯಮಬಾಹಿರವಾಗಿ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿರುವುದು ಸಾಬೀತಾಗಿದೆ ಎಂದು ಅಮಾನತು ಆದೇಶದಲ್ಲಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...