ಚಿಕ್ಕಮಗಳೂರು | ಜ. 7ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಬೈಕ್ ಜಾಥಾ ಯಶಸ್ವಿ

Date:

ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ಬಳಿ  7ರಂದು ನಡೆಯುವ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ಬೈಕ್ ಅಟೋ ಜಾಥಾವನ್ನು ಭೀಮಾ ಕೊರೆಗಾಂವ್ ವಿಜಯೋತ್ಸವ ಸಮಿತಿ, ಭೀಮ್ ಆರ್ಮಿಯಿಂದ ಆಯೋಜಿಸಲಾಗಿತ್ತು.

- Advertisement -

ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಮಾಜಿ ಸಚಿವರಾದ ಶ್ರೀ ಬಿ .ಬಿ.ನಿಂಗಯ್ಯ ಉದ್ಘಾಟಿಸಿದರು. ಅಜಾದ್ ಪಾರ್ಕ್ ನಿಂದ ಹಿರೇಮಗಳೂರು ಅಜಾದ್ ಪಾರ್ಕ್ ವರೆಗೆ ಬೈಕ್ ಜಾತಿ ಮುಕ್ತಾಯ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹುಲಿ ಗಣತಿ ವೇಳೆ ಹುಲಿ ಕಳೆಬರಹ ಪತ್ತೆ

ಈ ಸಂದರ್ಭದಲ್ಲಿ ಮರ್ಲೆ ಅಣ್ಣಯ್ಯ ರಾಜ್ಯ ಸಮಿತಿ ಸದಸ್ಯರು, ಶ್ರೀನಿವಾಸ ದಂಟರಮಕ್ಕಿ ಮುಂತಾದ ಹಲವಾರು ದಲಿತ ಪರ ಸಂಘಟನೆಗಳ ಮುಖಂಡರು ಹಾಗೂ ಭೀಮ್ ಆರ್ಮಿ ಸಂಘಟನೆಯವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...