ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

Date:

ಮಲೆನಾಡಿನ ಜನರ ಪಾಲಿಗೆ ‘ಮರಣಶಾಸನ’ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಸೆ.19ರ ಶನಿವಾರ ರೈತರು ಹಾಗೂ ಸಾರ್ವಜನಿಕರು ಬೃಹತ್ ಪಾದಯಾತ್ರೆಯನ್ನು ನಡೆಸಲಾಯಿತು.

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕೇಂದ್ರ ಸರ್ಕಾರ ಮಲೆನಾಡಿನ ಜನತೆಗೆ ಕಾಯ್ದೆ ಕಾನೂನನ್ನು ತಂದು ಸಂಕಷ್ಟಕ್ಕೆ ಸಿಲುಕಿಸಿದೆ. ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರಪೇಟೆಯಿಂದ ಆರಂಭವಾದ ಈ ಪಾದಯಾತ್ರೆ ಬಾಳೆಹೊನ್ನೂರುವರೆಗೆ ನಿರಂತರವಾಗಿ ಸಾಗಿತು. ಪಾದಯಾತ್ರೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್. ಡಿ ತಮ್ಮಯ್ಯ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...