ಚಿಕ್ಕಮಗಳೂರು l ಕಸ್ತೂರಿ ಬಾ ಸದನ, ಸಾಂತ್ವನ ಕೇಂದ್ರಗಳಿಂದ 191 ಫಲನುಭವಿಗಳಿಗೆ ನೆರವು

Date:

ಕಸ್ತೂರಿ ಬಾ ಸದನ ಮತ್ತು ಸಾಂತ್ವನ ಕೇಂದ್ರಗಳು 2025-26ನೇ ಸಾಲಿನಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗುವಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ಸದನದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

- Advertisement -

ಏಪ್ರಿಲ್ 2025 ರಿಂದ ಡಿಸೆಂಬರ್ ವರೆಗಿನ ಅವಧಿಯಲ್ಲಿ ಶಕ್ತಿ ಸದನದ ಮೂಲಕ ಒಟ್ಟು 132 ಮಹಿಳೆಯರು ಮತ್ತು 59 ಮಕ್ಕಳು ಸೇರಿದಂತೆ ಒಟ್ಟು 191 ಫಲಾನುಭವಿಗಳು ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಪ್ರಮುಖವಾಗಿ 37 ಕೌಟುಂಬಿಕ ಸಮಸ್ಯೆಗಳು, 26 ಪಾಲನೆ ಪೋಷಣೆ ಪ್ರಕರಣಗಳು ಹಾಗೂ 11 ನಾಪತ್ತೆ ಪ್ರಕರಣಗಳು ಸೇರಿವೆ. ಉಳಿದಂತೆ ನಿರಾಶ್ರಿತರು, ಪೋಕೋ ಪ್ರಕರಣದ ಸಂತ್ರಸ್ತರು ಹಾಗೂ ತಾತ್ಕಾಲಿಕ ಆಶ್ರಯ ಕೋರಿ ಬಂದವರಿಗೆ ಸಂಸ್ಥೆಯು ಆಸರೆಯಾಗಿದೆ. ಪ್ರಸ್ತುತ ಕೇಂದ್ರದಲ್ಲಿ 14 ಮಹಿಳೆಯರು ಮತ್ತು 6 ಮಕ್ಕಳು ಸೇರಿದಂತೆ ಒಟ್ಟು 20 ಫಲಾನುಭವಿಗಳು ಆಶ್ರಯ ಪಡೆಯುತ್ತಿದ್ದಾರೆ ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನೂ ಓದಿದ್ದೀರಾ?ಯಾದಗಿರಿ | ಮಾರಕಸ್ತ್ರಗಳಿಂದ ಹಲ್ಲೆ; ದಲಿತ ಮುಖಂಡನ ಭೀಕರ ಕೊಲೆ

ಕಸ್ತೂರಿ ಬಾ ಸದನದ ಸಾಂತ್ವನ ಕೇಂದ್ರದಲ್ಲಿ ಏಪ್ರಿಲ್‌ನಿಂದ ನವೆಂಬರ್ ಅಂತ್ಯದವರೆಗೆ ಒಟ್ಟು 58 ಪ್ರಕರಣಗಳು ನೋಂದಣಿಯಾಗಿದ್ದು, ಅವುಗಳಲ್ಲಿ 50 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...