ಚಿಕ್ಕಮಗಳೂರು l ಪ್ರವಾಸ ತಾಣಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ಹೊಸ ಯೋಜನೆ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಅಂಗಡಿಗಳು ಮತ್ತು ರೆಸಾರ್ಟ್ ಗಳಿಂದ ಕಸ ಸೃಷ್ಟಿಯಾಗುತ್ತಿದ್ದು, ಕಸದ ಉತ್ಪತ್ತಿ ಹಾಗೂ ಸಂಗ್ರಹಣೆ ಬಗ್ಗೆ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗೌರವ್ ತಿಳಿಸಿದ್ದಾರೆ. 

- Advertisement -

ಸುತ್ತಮುತ್ತಲಿನ ಪ್ರವಾಸ ತಾಣಗಳಲ್ಲಿ ಹಾಗೂ ಗಿರಿ ಭಾಗದಲ್ಲಿ ಸಂಗ್ರಹವಾಗುತ್ತಿರುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯವಾದ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ. ಹಾಗೆಯೇ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರಿಸರದ ಮೇಲೆಯೂ ಒತ್ತಡ ಹೆಚ್ಚಾಗದಂತೆ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗೌರವ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಸ್ತೆ ಅಪಘಾತ: ವ್ಯಕ್ತಿ ಗಂಭೀರ

ಈ ಕುರಿತು ಗಿರಿ ಪ್ರದೇಶದ ಸೌಂದರ್ಯವನ್ನು ಕಾಪಾಡಿಕೊಳ್ಳುವುದರೊಂದಿಗೆ ಪ್ರವಾಸಿಗರಿಗೆ ಸ್ವಚ್ಛ ವಾತಾವರಣ ಒದಗಿಸುವ ಉದ್ದೇಶವಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...