ಚಿಕ್ಕಮಗಳೂರು l ಕಾಡಲ್ಲಿ ಕಳೆದು ಹೋಗಿದ್ದ ವೈದ್ಯರನ್ನು ಪತ್ತೆ ಹಚ್ಚಿದ ಪೊಲೀಸ್ ಶ್ವಾನ

Date:

ಕಾಡಿನಲ್ಲಿ ಕಳೆದುಹೋಗಿದ್ದ ವೈದ್ಯರನ್ನು ಪೊಲೀಸ್ ಶ್ವಾನ ಸಹಾಯದಿಂದ ಪತ್ತೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಗುಣವಂತೆ ಕಾಡಿನಲ್ಲಿ ನಡೆದಿದೆ.

- Advertisement -

ಇದೇ ತಿಂಗಳು ನವೆಂಬರ್ 2ರಂದು ವಿಹಾರಕ್ಕೆಂದು ಬಂದಿದ್ದ ವೈದ್ಯ ವೆಂಕಟೇಗೌಡ, ಮರೆವಿನ ಖಾಯಿಲೆ ಇದ್ದರಿಂದ ದಾರಿ ತಪ್ಪಿ ಕಾಡಿನ ದಾರಿ ಮಾರ್ಗ ಪ್ರಯಾಣ ಬೆಳಸಿದ್ದಾರೆ. ಕಾಡಂಚಿನ ಮನೆಯೊಂದರಲ್ಲಿ ನೀರು ಕುಡಿದ್ದಿದ್ದಾರೆ. ವೈದ್ಯರಿಗೆ ಮರೆವಿನ ಖಾಯಿಲೆ ಇರುವುದರಿಂದ ವಾಪಸ್ ಬರಲು ಗೊತ್ತಾಗಾದೆ. ನಾಲ್ಕು ದಿನಗಳ ಕಾಲ ಕಾಡಿನಲ್ಲೇ ಸಮಯ ಕಳೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನ.10ರಂದು ಸೂಫಿ ಪರಂಪರೆಯ ಧಾರ್ಮಿಕ ಆಚರಣೆ; ಸೈಯದ್ ಫಕ್ರುದ್ದೀನ್ ಶಾ ಖಾದ್ರಿ 

ವೈದ್ಯರ ಮನೆಯವರು ಪೊಲೀಸರಿಗೆ ದೂರು ನೀಡಿದಾಗ  ಎಲ್ಲಾ ಕಡೆ ಹುಡುಕಿದ್ದರರೂ ಸಿಕ್ಕಿರಲಿಲ್ಲ. ಈ ವೇಳೆ ನಾಪತ್ತೆಯಾಗಿದ್ದ ವೆಂಕಟೇಗೌಡರ ಪಂಚೆ ಸಿಕ್ಕಿತ್ತು. ಅದರ ಜಾಡು ಹಿಡಿದು ಹೊರಟಿದ್ದ ಪೊಲೀಸ್ ಶ್ವಾನ 5 ಕಿ.ಮೀ. ದೂರದ ಕಾಡಿನಲ್ಲಿದ್ದ ವೈದ್ಯರನ್ನು ಪತ್ತೆ ಮಾಡಿದೆ. ಗುಣವಂತೆ ಕಾಡಿನ ಆಳದ ಪ್ರದೇಶದಲ್ಲಿದ್ದ ವೈದ್ಯರನ್ನು ರಕ್ಷಣೆ ಮಾಡಲಾಗಿದೆ.  ಕಳೆದು ಹೋಗಿದ್ದ ವೈದ್ಯರನ್ನು ಪತ್ತೆ ಹಚ್ಚಿದ ಪೊಲೀಸ್ ಶ್ವಾನಕ್ಕೆ ಸ್ಥಳೀಯರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...