ಚಿಕ್ಕಮಗಳೂರು l ಅಂಬೇಡ್ಕರ್ ಪ್ರತಿಮೆಗೆ ಸ್ಥಳ ಗುರುತಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಕೆ ಎಲ್ ಅಶೋಕ್

Date:

ಸಂವಿಧಾನ ಶಿಲ್ಪಿ ‘ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷವಹಿಸಿದ್ದಾರೆಂದು ಗ್ರಾಮಸ್ಥರು, ವಿವಿಧ ಸಂಘಟನೆಯವರು ಆರೋಪ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

- Advertisement -
Screenshot 2025 06 15 19 29 50 69 7352322957d4404136654ef4adb64504

ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹಿರಿಯ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ, ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳವಕಾಶವನ್ನು ಗುರುತಿಸಿಕೊಟ್ಟು, ಸಂವಿಧಾನ ಶಿಲ್ಪಿ ‘ಡಾ ಬಿ ಆರ್ ಅಂಬೇಡ್ಕರ್”ರವರ ಗೌರವಾರ್ಥವಾಗಿ ಪ್ರತಿಮೆಯನ್ನು ಸ್ಥಾಪಿಸಲು ಸ್ಥಳವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿ ಆರು ತಿಂಗಳು ಕಳೆದರು ಇಲ್ಲಿಯವರೆಗೂ ಜಾಗವನ್ನು ಗುರುತಿಸಲು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡರಾದ ಕೆ ಎಲ್ ಅಶೋಕ್ ಅವರು ಈದಿನ.ಕಾಮ್ ಗೆ ಮಾಹಿತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...
Screenshot 2025 06 15 18 57 55 86 7352322957d4404136654ef4adb64504

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ

ಈ ಕುರಿತು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ವಿವಿಧ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ನೌಕರ ಸಂಘದವರು ಹಾಗೂ ಇನ್ನಿತರರು ಸೇರಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರು  ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮದ ಕೃಷ್ಣ ಅವರು ಈದಿನ. ಕಾಮ್ ಜೊತೆ ಮಾತಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...