ಧಾರವಾಡ | ಹುಬ್ಬಳ್ಳಿ ಗಲಭೆ ಆರೋಪಿಗಳ ಪ್ರಕರಣ ವಾಪಸ್: ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

Date:

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

- Advertisement -

ತಮ್ಮ ನಿವಾಸದ ಎದುರು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್ ತೆಗೆದುಕೊಳ್ಳುವುದು ಭಯೋತ್ಪಾದನಾ ಚಟುವಟಿಕೆಗೆ ಸಮಾನವಾದ ಘಟನೆಯಾಗಿದೆ. ಗಲಭೆ ಪ್ರಕರಣವು ಎನ್ಐಎ ನ್ಯಾಯಾಲಯದಲ್ಲಿದೆ. ಆರೋಪಿಗಳ ಜಾಮೀನು ಉಚ್ಛ, ಸರ್ವೋಚ್ಛ ಹಾಗೂ ವಿಚಾರಣಾ ನ್ಯಾಯಾಲಯಗಳಲ್ಲಿ ತಿರಸ್ಕರಿಸ್ಕೃತಗೊಂಡಿದ್ದವು. ಪೋಲಿಸ್ ಹಾಗೂ ನ್ಯಾಯಾಂಗ ಎರಡೂ ಇಲಾಖೆಗಳು ಪ್ರಕರಣವನ್ನು ಹಿಂಪಡೆಯುವುದನ್ನು ವಿರೋಧಿಸಿದರೂ ರಾಜ್ಯ ಕಾಂಗ್ರೆಸ್ ನ ಈ ನಿರ್ಧಾರವು ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರನ್ನು ಬೆಂಬಲಿಸುವಂಥ ಕಾರ್ಯವನ್ನು ಮಾಡುತ್ತಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಧಾರವಾಡ | ಹಿಟ್ ಅಂಡ್ ರನ್: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಸಾವು

ಮುಂದುವರೆದು ಇದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ದೇಶದಲ್ಲಿ ಮೋದಿ ಸರ್ಕಾರ ಮತಾಂಧ ಶಕ್ತಿಗಳ ಭಯೋತ್ಪಾದನಾ ಚಟುವಟಿಕೆ ವಿರುದ್ಧ ಹೋರಾಟ ಮಾಡುತ್ತಿರುವಾಗ ಕಾಂಗ್ರೆಸ್ ಅದಕ್ಕೆ ತದ್ವಿರುದ್ಧವಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆಕ್ರೋಶಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...