ಉಡುಪಿ | ಖ್ಯಾತ ವೈದ್ಯ ಡಾ. ಜೆ ಪಿ ಶೆಟ್ಟಿ ನಿಧನ

Date:

ಉಡುಪಿ ಜಿಲ್ಲೆಯ ಮಾಬುಕಳ ಹಂಗಾರಕಟ್ಟೆ ಬಾಳುದ್ರುವಿನ ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ (77) ಅವರು ನ.4 ರಂದು ನಿಧನ ಹೊಂದಿದರು.

- Advertisement -

ಜನಸ್ನೇಹಿ ವೈದ್ಯರಾಗಿ ಸಾಸ್ತಾನ, ಹಂಗಾರಕಟ್ಟೆ ಪರಿಸರದಲ್ಲಿ ಜನಾನುರಾಗಿಯಾಗಿದ್ದ ಅವರು ಸುಮಾರು 55 ವರ್ಷಕ್ಕೂ ಹೆಚ್ಚು ಕಾಲ ಸೇವೆ ನೀಡಿದ್ದರು. ವೃತ್ತಿಯನ್ನು ಸಮಾಜ ಸೇವೆಯಾಗಿ ಪರಿಗಣಿಸಿದ್ದ ಅವರು ಆರಂಭದಲ್ಲಿ ಮಣಿಪಾಲ ಆಸ್ಪತ್ರೆಯ ವೈದ್ಯರಾಗಿಯೂ ದುಡಿದಿದ್ದರು. ಅನಂತರ ಸರಕಾರಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ತನ್ನೂರಿನ ಜನರ ಸೇವೆಗಾಗಿ ಸರಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕ್ಲಿನಿಕ್ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅವರು 5 ರೂ. ವೈದ್ಯರು ಎಂದೇ ಖ್ಯಾತರಾಗಿದ್ದರು. ತಮ್ಮಲ್ಲಿ ಚಿಕಿತ್ಸೆಗೆ ಬರುವ ರೋಗಿಗಳ ಬಳಿ 30 ರೂ. ಪಡೆದು ಎಲ್ಲ ಔಷಧಗಳನ್ನು ನೀಡುತ್ತಿದ್ದರು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಬಾಳ್ಳುದ್ರು ಶಾಲೆಯ ಶತಮಾನೋತ್ಸವ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದರು. ಅವರ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸಮ್ಮಾನಿಸಿ ಗೌರವಿಸಿವೆ.ಮೃತರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...